Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಕರ್ನಾಟಕಪ್ರಮುಖ

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಜನಿವಾರ ಹಾಗೂ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು , ಅವರವರ ಸಂಪ್ರದಾಯಕ್ಕೆ ಅನುಗುಣವಾಗಿ ವಸ್ತ್ರ ಧರಿಸುತ್ತಾರೆ. ಇಲಾಖೆಯ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳಲ್ಲಿ ಒಂದು ಕ್ಲಾರಿಟಿ ಇರಬೇಕು ಎನ್ನುವ ಉದ್ದೇಶದಿಂದ ಒಂದರಿಂದ 12ನೇ ತರಗತಿ ಮಕ್ಕಳಿಗೆ ನಿಖರವಾದ ವಸ್ತ್ರ ಸಂಹಿತೆ ನಿಗದಿ ಮಾಡುತ್ತಿದ್ದೇವೆ. ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲು ಇದನ್ನು ಜಾರಿ ಮಾಡಬೇಕೆಂಬ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿಗಳು ನಿಗದಿಪಡಿಸಲಾದ ಸಮವಸ್ತ್ರ ಜೊತೆ ಸಂಕೇತ ಧರಿಸಬಹುದು. ಸೀಮಿತ ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಧರಿಸಲು ಅನುಮತಿ ನೀಡಲಾಗಿದೆ. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ ಅಥವಾ ಟರ್ಬನ್, ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತ ಸೇರಿಸಬಹುದು. ಇವು ಶಿಸ್ತು ಸುರಕ್ಷತೆ ವಿದ್ಯಾರ್ಥಿ ಗುರುತಿಸುವಿಕೆಗೆ ಅಡ್ಡಿಯಾಗಬಾರದು ಎಂದು ಹೇಳಿದ್ದಾರೆ.

https://www.newsics.com/2026/05/13/amul-brand-milk-products-to-be-increased-by-rs-2-per-litre-from-tomorrow/

TAGGED:Important order from the state government to wear clothes in accordance with religious customs in schools and colleges
Share This Article
Facebook Twitter Copy Link Print
Previous Article ನಾಳೆಯಿಂದಲೇ ಅಮುಲ್ ಬ್ರಾಂಡ್ ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ
Next Article ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕೆ ಯುವಕ ಆತ್ಮ*ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?