Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕೆ ಯುವಕ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕೆ ಯುವಕ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ

ಇದರಿಂದ ನೊಂದ ರಾಮ್ ಕುಮಾರ್, ಪೋಷಕರು ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

https://www.newsics.com/2026/05/13/important-order-from-the-state-government-to-wear-clothes-in-accordance-with-religious-customs-in-schools-and-colleges/

TAGGED:Young man commits suicide after refusing to marry the girl he loved
Share This Article
Facebook Twitter Copy Link Print
Previous Article ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Next Article TVK ಪರ ಮತ ಹಾಕಿದ ಎಐಎಡಿಎಂಕೆ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?