Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮುಂದಿನ ವರ್ಷ ನಾಗ ಚೈತನ್ಯ-ಶೋಭಿತಾ ವಿವಾಹ: ಈ ಮದ್ವೆ ಎಲ್ಲಿ ನಡೆಯುತ್ತದೆ ಗೊತ್ತಾ?
Uncategorizedಮನರಂಜನೆ

ಮುಂದಿನ ವರ್ಷ ನಾಗ ಚೈತನ್ಯ-ಶೋಭಿತಾ ವಿವಾಹ: ಈ ಮದ್ವೆ ಎಲ್ಲಿ ನಡೆಯುತ್ತದೆ ಗೊತ್ತಾ?

Share
1 Min Read
SHARE

newsics.comಹೈದ್ರಾಬಾದ್: ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಅವರ ವಿವಾಹದ ದಿನಾಂಕ ಮತ್ತು ಇತರ ವಿವರಗಳು ಬಹಿರಂಗಗೊಂಡಿವೆ. ಈ ಜೋಡಿ ಈವರೆಗೆ ತಮ್ಮ ವಿವಾಹದ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ಅವರು ವಿವಾಹಕ್ಕಾಗಿ ಎರಡು ದಿನಾಂಕಗಳನ್ನು ನಿಗದಿಪಡಿಸಿದ್ದಾರೆ.ಈ ವರ್ಷದ ಅಂತ್ಯದಲ್ಲಿ ಅಥವಾ ಮಾರ್ಚ್ 2025 ರಲ್ಲಿ ವಿವಾಹ ನಡೆಯಲಿದೆ ಎಂಬ ವದಂತಿಗಳಿವೆ.ಹೆಚ್ಚಿನ ಬಾಲಿವುಡ್‌ ಮಂದಿ ರಾಜಸ್ಥಾನದಲ್ಲಿ ಭವ್ಯವಾದ ಬಂಗಲೆಯಲ್ಲಿ ವಿವಾಹಕ್ಕೆ ಸ್ಥಳ ಆಯ್ಕೆ ಮಾಡಿಕೊಳ್ಳುತ್ತಾರೆ.ಆದರೆ ವರದಿಗಳ ಪ್ರಕಾರ, ಶೋಭಿತಾ ಮತ್ತು ನಾಗ ಚೈತನ್ಯ ಮಧ್ಯಪ್ರದೇಶ ಅಥವಾ ವಿದೇಶದಲ್ಲಿ ವಿವಾಹವಾಗಬಹುದು ಎನ್ನಲಾಗಿದೆ.
ನಾಗ ಚೈತನ್ಯ ಅವರಿಗೆ ಇದು ಎರಡನೇ ವಿವಾಹ ಎಂಬುದು ಎಲ್ಲರಿಗೂ ತಿಳಿದಿದೆ. ಇದಕ್ಕೂ ಮೊದಲು ಅವರು ಸಮಂತಾ ರುತು ಪ್ರಭು ಅವರನ್ನು ವಿವಾಹವಾಗಿದ್ದರು. ಈ ಜೋಡಿಯ ವಿವಾಹವು ಗೋವಾದಲ್ಲಿ ಅದ್ದೂರಿಯಾಗಿ ನೆರವೇರಿತ್ತು. ಆದರೆ ಈ ವಿವಾಹವು ಹೆಚ್ಚು ಕಾಲ ಉಳಿಯಲಿಲ್ಲ ಮತ್ತು 2021 ರಲ್ಲಿ ಅವರಿಬ್ಬರೂ ವಿಚ್ಛೇದನ ಪಡೆದರು.

Share This Article
Facebook Twitter Copy Link Print
Previous Article ತಂದೆಯ ವಿರುದ್ಧ ದೂರು ನೀಡಲು ಠಾಣೆಗೆ ಬಂದ 5 ವರ್ಷದ ಬಾಲಕ
Next Article ರಫ್ತು ನಿಯಮದಲ್ಲಿ ಲೋಪ: ಬ್ರಿಟನ್ ವೀರ್ಯಕ್ಕೀಗ ಭಾರೀ ಡಿಮ್ಯಾಂಡ್! ರಫ್ತಿನಲ್ಲಿ ಈ ದೇಶವೇ ನಂಬರ್ 1

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?