Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Uttar Pradesh Rains ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆ : 74 ಮಂದಿ ಸಾವು
ದೇಶಪ್ರಮುಖ

Uttar Pradesh Rains ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆ : 74 ಮಂದಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ಮುಂದಿನ ಕೆಲವು ಗಂಟೆಗಳಲ್ಲಿ ಲಖನೌ, ಉನ್ನಾವ್, ಸೀತಾಪುರ ಮತ್ತು ಪ್ರಯಾಗ್‌ರಾಜ್ ಸೇರಿದಂತೆ 38 ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಸಿಡಿಲು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 15 ರಿಂದ ಮತ್ತೆ ತಾಪಮಾನ ಏರಿಕೆಯಾಗಲಿದ್ದು, ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟುವ ನಿರೀಕ್ಷೆಯಿದೆ.

ಬಿರುಗಾಳಿಯ ಆರ್ಭಟಕ್ಕೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಅನೇಕ ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗಳ ಮೇಲೆ ಮರಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಹಲವಾರು ಕಾರುಗಳು ಮತ್ತು ಮನೆಗಳಿಗೆ ಹಾನಿಯಾಗಿದೆ.

https://www.newsics.com/2026/05/14/husband-divorces-wife-the-day-after-she-gets-married/

TAGGED:Heavy rains in Uttar Pradesh: 74 people dead
Share This Article
Facebook Twitter Copy Link Print
Previous Article ಹಸೆಮಣೆ ಏರಿದ ಮರುದಿನವೇ ಪತ್ನಿಗೆ ಡಿವೋರ್ಸ್​ ಕೊಟ್ಟ ಪತಿ : ಕಾರಣವೇನು?
Next Article Dileep Raj ಅಂದು ರಾತ್ರಿ ನಟ ದಿಲೀಪ್ ರಾಜ್​ಗೆ ಆಗಿದ್ದೇನು? ಸ್ಮಾರ್ಟ್​ವಾಚ್​ ನಂಬಿ ಜೀವ ಕಳೆದುಕೊಂಡ್ರಾ ನಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?