Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ರದ್ದು
ದೇಶಪ್ರಮುಖ

ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ರದ್ದು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಸಂಚರಿಸುವ ತನ್ನ ವಿಮಾನಗಳ ಸಂಖ್ಯೆಯಲ್ಲಿ ಭಾರಿ ಕಡಿತ ಮಾಡುವುದಾಗಿ ಘೋಷಿಸಿದೆ.

https://youtube.com/shorts/KY0wlwc-Du0?si=-28u12qk1-aiTIHP

ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಇಂಧನ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜೂನ್‌ನಿಂದ ಆಗಸ್ಟ್ 2026ರವರೆಗೆ ಸುಮಾರು 400ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲು ಸಂಸ್ಥೆ ನಿರ್ಧರಿಸಿದೆ.

​ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿ ಮತ್ತು ಗಗನಕ್ಕೇರುತ್ತಿರುವ ವಿಮಾನ ಇಂಧನ ಬೆಲೆಯಿಂದಾಗಿ ಅಂತರಾಷ್ಟ್ರೀಯ ಕಾರ್ಯಾಚರಣೆಗಳು ಆರ್ಥಿಕವಾಗಿ ಹೊರೆಯಾಗುತ್ತಿವೆ ಎಂದು ಸಂಸ್ಥೆ ತಿಳಿಸಿದೆ.

ದೆಹಲಿ-ಚಿಕಾಗೋ, ಮುಂಬೈ-ನ್ಯೂಯಾರ್ಕ್ , ದೆಹಲಿ-ಶಾಂಘೈ ಮತ್ತು ಚೆನ್ನೈ-ಸಿಂಗಾಪುರ ಸೇರಿದಂತೆ ಹಲವು ಪ್ರಮುಖ ಮಾರ್ಗಗಳ ವಿಮಾನ ಸಂಚಾರವನ್ನು ಆಗಸ್ಟ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

https://www.newsics.com/2026/05/14/what-happened-to-actor-dilip-raj-that-night/

 

TAGGED:Over 400 Air India international flights cancelled till August
Share This Article
Facebook Twitter Copy Link Print
Previous Article Dileep Raj ಅಂದು ರಾತ್ರಿ ನಟ ದಿಲೀಪ್ ರಾಜ್​ಗೆ ಆಗಿದ್ದೇನು? ಸ್ಮಾರ್ಟ್​ವಾಚ್​ ನಂಬಿ ಜೀವ ಕಳೆದುಕೊಂಡ್ರಾ ನಟ
Next Article US China Summit ಟ್ರಂಪ್ ಸ್ವಾಗತಕ್ಕೂ ಬಾರದ ಜಿನ್‌ಪಿಂಗ್ : ಕಾರಣವೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?