Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > US China Summit ಟ್ರಂಪ್ ಸ್ವಾಗತಕ್ಕೂ ಬಾರದ ಜಿನ್‌ಪಿಂಗ್ : ಕಾರಣವೇನು?
ದೇಶಪ್ರಮುಖವಿದೇಶ

US China Summit ಟ್ರಂಪ್ ಸ್ವಾಗತಕ್ಕೂ ಬಾರದ ಜಿನ್‌ಪಿಂಗ್ : ಕಾರಣವೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​  ಬುಧವಾರ ಚೀನಾದ ರಾಜಧಾನಿ ಬೀಜಿಂಗ್‌ಗೆ ಆಗಮಿಸಿದ್ದು, ಎರಡು ದಿನಗಳ ಮಹತ್ವದ ಶೃಂಗಸಭೆಗೆ ವೇದಿಕೆ ಸಿದ್ಧವಾಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ಟ್ರಂಪ್ ವಿಮಾನದಿಂದ ಇಳಿದಾಗ ಚೀನಾ ಅಧ್ಯಕ್ಷ ಕ್ಸಿ ಜಿಂಗ್​ಪಿನ್ ಸ್ವತಃ ವಿಮಾನ ನಿಲ್ದಾಣಕ್ಕೆ ಬಾರದಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಟ್ರಂಪ್ ಅವರ ವಿಶೇಷ ವಿಮಾನ ಬೀಜಿಂಗ್ ವಿಮಾನ ನಿಲ್ದಾಣಕ್ಕೆ ಇಳಿದಾಗ, ಚೀನಾದ ಉಪಾಧ್ಯಕ್ಷ ಹನ್​ ಜೆಹಾಂಗ್​ ಮತ್ತು ಹಿರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು. ಕೆಂಪು ಹಾಸು, ಗೌರವ ವಂದನೆ, ಧ್ವಜ ಹಿಡಿದ ವಿದ್ಯಾರ್ಥಿಗಳಿಂದ ಸ್ವಾಗತ ಸೇರಿ ಚೀನಾ ಭರ್ಜರಿ ಆತಿಥ್ಯ ನೀಡಿತು. ಆದರೂ ಷಿ ಜಿನ್‌ಪಿಂಗ್ ಗೈರಾಗಿರುವುದು ಕೆಲವರಿಗೆ ಅಚ್ಚರಿಯಾಯ್ತು.

ಆದರೆ ತಜ್ಞರ ಪ್ರಕಾರ ಇದು ಅವಮಾನವಲ್ಲ. ಚೀನಾದ ರಾಜತಾಂತ್ರಿಕ ಪದ್ಧತಿಯಲ್ಲಿ ರಾಷ್ಟ್ರಪತಿ ಸಾಮಾನ್ಯವಾಗಿ ವಿಮಾನ ನಿಲ್ದಾಣಕ್ಕೆ ಹೋಗುವುದಿಲ್ಲ. ಬದಲಾಗಿ ಉಪಾಧ್ಯಕ್ಷ ಅಥವಾ ಉನ್ನತ ಹುದ್ದೆಯ ಪ್ರತಿನಿಧಿ ಸ್ವಾಗತಿಸುತ್ತಾರೆ. ನಂತರ ಅಧಿಕೃತ ಸಮಾರಂಭದಲ್ಲಿ ಅಧ್ಯಕ್ಷರು ಭೇಟಿ ನೀಡುತ್ತಾರೆ. ಈ ಬಾರಿ ಉಪಾಧ್ಯಕ್ಷ ಹಾನ್ ಝೆಂಗ್ ಸ್ವಾಗತಿಸಿರುವುದು ಉನ್ನತ ಮಟ್ಟದ ಗೌರವದ ಸೂಚಕವೆಂದೇ ವಿಶ್ಲೇಷಕರು ಹೇಳುತ್ತಿದ್ದಾರೆ.

https://www.newsics.com/2026/05/14/over-400-air-india-international-flights-cancelled-till-august/

TAGGED:Xi Jinping doesn't even come to welcome Trump
Share This Article
Facebook Twitter Copy Link Print
Previous Article ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ರದ್ದು
Next Article ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಮ್ ಹೋಮ್ ನೀಡಲು ಚಿಂತನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?