Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೈರ್ ಸ್ಫೋಟಗೊಂಡು ಬಸ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ನಾಲ್ವರು ಸಜೀವದಹನ
ದೇಶಪ್ರಮುಖ

ಟೈರ್ ಸ್ಫೋಟಗೊಂಡು ಬಸ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ನಾಲ್ವರು ಸಜೀವದಹನ

Share
0 Min Read
SHARE

newsics.com/ನ್ಯೂಸಿಕ್ಸ್

ಅಹಮದಾಬಾದ್: ಟ್ಯಾಂಕರ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸಜೀವದಹನವಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

https://youtube.com/shorts/KY0wlwc-Du0?si=-28u12qk1-aiTIHP

ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ತೆರಳುತ್ತಿದ್ದ ಖಾಸಗಿ ಲುರಿ ಬಸ್, ಸುರೇಂದ್ರನಗರ ಜಿಲ್ಲೆಯ ಚೋಟಿನಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಾಂಗಾನಿ ಗ್ರಾಮದ ಬಳಿ ಮುಂಜಾನೆ 2:30ರ ಸುಮಾರಿಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ನಾಲ್ವರು ಪ್ರಯಾಣಿಕರು ಸಜೀವದಹನವಾಗಿದ್ದು, 10ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

https://www.newsics.com/2026/05/14/wearing-hijab-is-allowed-in-schools-and-colleges-but-not-in-saffron-shawls-cm-siddaramaiah-clarifies/

TAGGED:Four burnt alive after tanker hits bus with burst tire
Share This Article
Facebook Twitter Copy Link Print
Previous Article ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ, ಕೇಸರಿ ಶಾಲು ಧರಿಸಲು ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
Next Article Keralam CM ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?