newsics.com/ನ್ಯೂಸಿಕ್ಸ್
ತಿರುವನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.
https://youtube.com/shorts/KY0wlwc-Du0?si=-28u12qk1-aiTIHP
ಸಿಎಂ ಸ್ಥಾನಕ್ಕಾಗಿ ಕೆ.ಸಿ.ವೇಣುಗೋಪಾಲ್ ಹಾಗೂ ವಿ.ಡಿ.ಸತೀಷನ್ ನಡಿವೆ ಕೊನೇ ಹಂತದವರೆಗೂ ಪೈಪೋಟಿ ನಡೆದಿತ್ತು.
ಆದರೆ ವಿ.ಡಿ.ಸತೀಶನ್ ಅವರಿಗೆ ಕೇರಳ ರಾಜ್ಯಾದ್ಯಂತ ಸಾರ್ವಜನಿಕ ಜನಬೆಂಬಲ ಹೆಚ್ಚಿರುವ ಹಿನ್ನೆಲೆಯಲ್ಲಿ ಹಾಗೂ ವಯನಾಡ್ ಕ್ಷೇತ್ರದಲ್ಲಿ ವೇಣುಗೋಪಾಲ್ ವಿರುದ್ಧ ಪೋಸ್ಟರ್ ಅಭಿಯಾನ ನಡೆಯುತ್ತಿರುವ ಕಾರಣಕ್ಕೆ ವಿ.ಡಿ.ಸತೀಷನ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ವಿ.ಡಿ.ಸತೀಶನ್ ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕಾರಿ ಆಯ್ಕೆಯಾಗಿದ್ದಾರೆ. 2021ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೂಡ ಆಗಿದ್ದವರು.
https://www.newsics.com/2026/05/14/four-burnt-alive-after-tanker-hits-bus-with-burst-tire/