Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ
ಪ್ರಮುಖಆಲಾಪ

Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಜನ ಸಾಮಾನ್ಯರಿಗೆ ಒಂದೊಂದೇ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು, ಅಮುಲ್ ಮತ್ತು ಮದರ್ ಡೈರಿ ಹಾಲಿನ ನಂತರ ಇದೀಗ ಅಕ್ಕಿ ಬೆಲೆ ಗಗನಕ್ಕೇರಲು ಸಜ್ಜಾಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ರಫ್ತು ಹೆಚ್ಚಳ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 10 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

ಹೋಲ್‌ಸೇಲ್ (ಸಗಟು) ಮಾರುಕಟ್ಟೆಯಲ್ಲಿ ಒಂದು ಅಕ್ಕಿ ಚೀಲದ ಬೆಲೆ 55 ರಿಂದ 60 ರೂಪಾಯಿಯಷ್ಟು ಏರಿಕೆಯಾಗುತ್ತಿದ್ದು, ರಿಟೇಲ್ (ಚಿಲ್ಲರೆ) ಮಾರುಕಟ್ಟೆಯಲ್ಲಿ ಒಂದು ಚೀಲದ ಮೇಲೆ 60 ರಿಂದ 80 ರೂಪಾಯಿಯಷ್ಟು ಹೊರೆ ಬೀಳಲಿದೆ. ಇಷ್ಟೇ ಅಲ್ಲದೆ, ಈ ತಿಂಗಳ ಅಂತ್ಯದ ವೇಳೆಗೆ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ಸಗಟು ದರದಲ್ಲಿ ಮತ್ತೆ 4 ರಿಂದ 5 ರೂಪಾಯಿ ಏರಿಕೆಯಾಗಲಿದೆ ಎಂದು ಬೆಂಗಳೂರಿನಲ್ಲಿ ವ್ಯಾಪಾರಿಗಳು ಅಂದಾಜಿಸಿದ್ದಾರೆ.

ಕೃಷಿ ಉತ್ಪನ್ನಗಳ ಕಚ್ಚಾ ವಸ್ತುಗಳ ಕೊರತೆಯು ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದರೊಂದಿಗೆ ಭಾರತದಿಂದ ಶ್ರೀಲಂಕಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ರಫ್ತು ಆಗುತ್ತಿದ್ದು, ಅಲ್ಲಿಂದ ಇತರ ದೇಶಗಳಿಗೆ ರಫ್ತಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಅಕ್ಕಿ ದಾಸ್ತಾನು ಕಡಿಮೆಯಾಗುತ್ತಿದ್ದು, ಬೆಂಗಳೂರಿನ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಅನಿವಾರ್ಯವಾಗಿದೆ.

https://www.newsics.com/2026/05/14/shock-for-sai-pallavi-ramayana-team-hires-dubbing-artist/

TAGGED:Rice prices also increased sharply.
Share This Article
Facebook Twitter Copy Link Print
Previous Article ಸಾಯಿ ಪಲ್ಲವಿಗೆ ಶಾಕ್ : ಡಬ್ಬಿಂಗ್ ಆರ್ಟಿಸ್ಟ್ ಮೊರೆ ಹೋದ ರಾಮಾಯಣ ತಂಡ
Next Article ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?