Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ
ಕರ್ನಾಟಕಪ್ರಮುಖ

ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೀದರ್: ತಾಯಿಯನ್ನು ಕಳೆದುಕೊಂಡು  ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ  ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

https://youtube.com/shorts/KY0wlwc-Du0?si=-28u12qk1-aiTIHP

ಈ ಬಾಲಕಿಯು ಇತ್ತೀಚೆಗಷ್ಟೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಬಾಲಕಿಯ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಎಂದಿನಂತೆ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ನೆರೆಮನೆಯ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಎಂಬಾತ, ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದಾನೆ.

ತನ್ನ ಮೇಲೆ ನಂಬಿಕೆ ಇಟ್ಟಿದ್ದ ಮಗುವಿನ ಮೇಲೆ ಆರೋಪಿ ಧನರಾಜ್ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಕಿರುಚಾಟ ಯಾರಿಗೂ ಕೇಳದಂತೆ ಆತ ಅಮಾನವೀಯವಾಗಿ ವರ್ತಿಸಿದ್ದು, ಮಗುವಿನ ದೈಹಿಕ ಸ್ಥಿತಿ ಗಂಭೀರಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮಗುವಿನ ರಕ್ಷಣೆಗೆ ಧಾವಿಸಿದ ಮನೆಯವರು ಹಾಗೂ ಸಂಬಂಧಿಕರು ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಬೀದರ್‌ನ ಜಿಲ್ಲಾ ಆಸ್ಪತ್ರೆಯಾದ ಬ್ರಿಮ್ಸ್  ಗೆ ದಾಖಲಿಸಲಾಗಿದೆ. ವೈದ್ಯರ ತಂಡ ಬಾಲಕಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದು, ಬಾಲಕಿಯ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

https://www.newsics.com/2026/05/14/rice-prices-also-increased-sharply/

TAGGED:A minor girl who lost her mother was raped by a neighbor.
Share This Article
Facebook Twitter Copy Link Print
Previous Article Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ
Next Article ಇನ್ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?