Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!
ಕರ್ನಾಟಕಪ್ರಮುಖ

CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

Share
1 Min Read
SHARE

newsics.com/ನ್ಯೂಸಿಕ್ಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಷ್ಟಾಚಾರದ ವೇಳೆ ತಮಗೆ ಕುಡಿಯಲು ನೀರು ನೀಡಿದ ಅಧಿಕಾರಿಯೊಬ್ಬರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರದಾದ್ಯಂತ ನಡೆಯುತ್ತಿರುವ ಪ್ರಮುಖ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಬಿರು ಬಿಸಿಲಿನಲ್ಲಿ ಸುತ್ತಾಡಿ ಸುಸ್ತಾಗಿದ್ದ ಮುಖ್ಯಮಂತ್ರಿಗಳಿಗೆ ಎಂಜಿನಿಯರ್ ಒಬ್ಬರು ಕುಡಿಯುವ ನೀರಿನ ಬಾಟಲಿಯನ್ನು ನೀಡಲು ಮುಂದಾದರು. ಈ ವೇಳೆ ಸಿಎಂ ಕಿಡಿಕಾರಿದ್ದಾರೆ.

ನೀರು ನೀಡಲು ಬಂದ ಅಧಿಕಾರಿಯನ್ನು ಕಂಡು ಗರಂ ಆದ ಸಿದ್ದರಾಮಯ್ಯ, “ಏ ಜ್ಯೂಸ್ ಇಲ್ವೇನಯ್ಯ? ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ?” ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಸಿಎಂ, ಕೇವಲ ನೀರು ತಂದಿದ್ದಕ್ಕೆ ಅಧಿಕಾರಿಗಳ ಸಮಯಪ್ರಜ್ಞೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ನೀಡಿದ ನೀರನ್ನು ಕುಡಿಯಲು ನಿರಾಕರಿಸಿದ ಮುಖ್ಯಮಂತ್ರಿಗಳು, ಹಾಗೆಯೇ ತಮ್ಮ ಪರಿಶೀಲನಾ ಕಾರ್ಯವನ್ನು ಮುಂದುವರಿಸಿದರು. ಸಿಎಂ ಕೆಂಗಣ್ಣಿಗೆ ಗುರಿಯಾದ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಒಂದು ಕ್ಷಣ ತಬ್ಬಿಬ್ಬಾದರು. ತಕ್ಷಣ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು, ಮುಂದಿನ ಕಾಮಗಾರಿ ವೀಕ್ಷಣಾ ಸ್ಥಳದಲ್ಲಿ ಎಳನೀರು ಮತ್ತು ಜ್ಯೂಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

 

Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ

High Court shocks husbands ಜೀವನಾಂಶ ಕೊಡದ ಗಂಡಂದಿರಿಗೆ ಹೈಕೋರ್ಟ್ ಶಾಕ್! ಪತ್ನಿಗೆ ಜೀವನಾಂಶ ಕೊಡದಿದ್ದರೆ ಜೈಲು ಗ್ಯಾರಂಟಿ

ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ

TAGGED:Juice Ilvenaya... CM Siddaramaiah lashes out at the officer who gave him water!
Share This Article
Facebook Twitter Copy Link Print
Previous Article Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ
Next Article ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?