Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two students drowned ಪಿಕ್‌ನಿಕ್‌ಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು‌ ನೀರುಪಾಲು, ಎಂಟು‌ ಮಂದಿ‌ ರಕ್ಷಣೆ
ಕರ್ನಾಟಕಪ್ರಮುಖ

Two students drowned ಪಿಕ್‌ನಿಕ್‌ಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು‌ ನೀರುಪಾಲು, ಎಂಟು‌ ಮಂದಿ‌ ರಕ್ಷಣೆ

Share
1 Min Read
SHARE

newsics.com/ನ್ಯೂಸಿಕ್ಸ್ 

ದಾವಣಗೆರೆ: ಕಿರುಪ್ರವಾಸಕ್ಕೆ ತೆರಳಿದ್ದ 10  ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮ ಸಮೀಪದ ಭದ್ರಾ ನಾಲೆಯಲ್ಲಿ ಗುರುವಾರ ಮಧ್ಯಾಹ್ನ ವರದಿಯಾಗಿದೆ.

ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಐಎಸ್ ವಿಭಾಗದ ೮ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಮಾನಸಿ ಸಿಂಧೆ(22 ವರ್ಷ), ಹೆಚ್.ಎಸ್.ವಿವೇಕ್(22) ಮೃತಪಟ್ಟವರು.

ನಾಲ್ಕೈದು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ 2 ತಿಂಗಳ ಇಂಟರ್ನಶಿಪ್ಮುಮುಗಿಸಿ ಅಂತಿಮ ಪರೀಕ್ಷೆಗೆ ತಯಾರಾಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು, ಆರು ವಿದ್ಯಾರ್ಥಿನಿಯರು ವಿಹಾರಕ್ಕೆಂದು ದ್ವಿಚಕ್ರ ವಾಹನಗಳಲ್ಲಿ ಮರಬನಹಳ್ಳಿ ಸಮೀಪದ ಭದ್ರಾ ನಾಲೆಯ ಬಳಿ ತೆರಳಿದ್ದರು.

ಬೇಸಿಗೆ ಬೆಳೆಗೆಂದು ಭದ್ರಾ ನಾಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಆ ವಿದ್ಯಾರ್ಥಿ ರಕ್ಷಣೆಗೆ ಬಂದ ಇನ್ನೊಬ್ಬನೂ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಹೀಗೆ ಹತ್ತೂ ವಿದ್ಯಾರ್ಥಿಗಳು ನಾಲೆಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ವಿದ್ಯಾರ್ಥಿಗಳ ಕೂಗಾಟ ಕೇಳಿ ಸ್ಥಳೀಯ ರೈತರು, ಗ್ರಾಮಸ್ಥರು, ದಾರಿಹೋಕರು ನಾಲೆಗೆ ಹಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ್ದು, ಈ ಪೈಕಿ ವಿವೇಕ್ ಸಾಕಷ್ಟು ನೀರು ಕುಡಿದಿದ್ದರಿಂದ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡುವಷ್ಟರಲ್ಲಾಗಲೇ ಆತ ಪ್ರಾಣ ಬಿಟ್ಟಿದ್ದ. ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಾನಸಿ ಸಿಂಧೆ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ತೊಡಗಿದ್ದು, ಸ್ಥಳೀಯ ಈಜುಪಟುಗಳು ಕೂಡ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ

NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ

KGF actress Mouni Roy ಕೆಜಿಎಫ್ ನಟಿ ಮೌನಿ ರಾಯ್- ಉದ್ಯಮಿ ಸೂರಜ್ ನಂಬಿಯಾರ್ ನಡುವೆ ಬಿರುಕು! ವಿಚ್ಛೇದನ ಘೋಷಿಸಿದ ಜೋಡಿ

ಪರೀಕ್ಷೆ ರದ್ದು ಹಿನ್ನೆಲೆ: ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ

TAGGED:eight rescuedTwo engineering students on picnic drown
Share This Article
Facebook Twitter Copy Link Print
Previous Article ಪರೀಕ್ಷೆ ರದ್ದು ಹಿನ್ನೆಲೆ: ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ
Next Article Actress Chaithra Achar ನಟಿ ಚೈತ್ರಾ ಆಚಾರ್‌ಗೆ ಅಶ್ಲೀಲ ಮೆಸೇಜ್ ಮಾಡಿದ ಪೊಲೀಸ್, ನಟಿಯ ಕ್ರಮಕ್ಕೆ ತತ್ತರಿಸಿದ ಮಹೇಶ್ ಹೊಸಮನಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?