Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Indian Ship ಒಮಾನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ : 14 ಸಿಬ್ಬಂದಿ ರಕ್ಷಣೆ
ದೇಶಪ್ರಮುಖವಿದೇಶ

Indian Ship ಒಮಾನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ : 14 ಸಿಬ್ಬಂದಿ ರಕ್ಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಒಮಾನ್‌ನ  ಉತ್ತರ ಕರಾವಳಿಯ ಬಳಿ ಭಾರತದ ಸರಕು ಹಡಗಿನ ಮೇಲೆ ಡ್ರೋನ್ ದಾಳಿ  ನಡೆಸಲಾಗಿದ್ದು, ಇದರಿಂದ ಹಡಗು ಸಮುದ್ರದಲ್ಲಿ ಮುಳುಗಿದೆ. ಹಡಗಿನಲ್ಲಿದ್ದ ಎಲ್ಲಾ 14 ಭಾರತೀಯ ಸಿಬ್ಬಂದಿಯನ್ನು ಒಮಾನ್ ಅಧಿಕಾರಿಗಳು ರಕ್ಷಿಸಿದ್ದಾರೆ.

ಭಾರತದ ಸರಕು ಹೊತ್ತು ಬರುತ್ತಿದ್ದ ಗುಜರಾತ್‌ನ ಲಿಮಾ ಬಳಿ ಹಾಜಿ ಅಲಿ ಎಂಬ ಹಡಗಿನ ಮೇಲೆ ಬುಧವಾರ ಬೆಳಗಿನ ಜಾವ 3.30ರ ಸುಮಾರಿಗೆ ಸ್ಫೋಟಕ ವಸ್ತುವನ್ನು ಹೊಂದಿದ್ದ ಡ್ರೋನ್ ದಾಳಿಯಾಗಿದೆ.

ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯ ಸಲಾಯಾ ಬಂದರಿನಲ್ಲಿ ಈ ಹಡಗು ನೋಂದಣಿಯಾಗಿತ್ತು. ‘ಹಾಜಿ ಅಲಿ’ ಹಡಗು ಸೊಮಾಲಿಯಾದಿಂದ ಜಾನುವಾರುಗಳನ್ನು ಹೊತ್ತು ಶಾರ್ಜಾಗೆ ಹೊರಟಿತ್ತು. ಪ್ರಯಾಣದ ಮಧ್ಯೆ, ಅಪರಿಚಿತ ಸ್ಫೋಟಕ ವಸ್ತುವೊಂದು ಹಡಗಿಗೆ ಅಪ್ಪಳಿಸಿದೆ. ಇದು ಡ್ರೋನ್ ಅಥವಾ ಮಿಸೈಲ್ ಇರಬಹುದು ಎಂದು ಶಂಕಿಸಲಾಗಿದೆ. ದಾಳಿಯ ನಂತರ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಹಡಗು ಸಂಪೂರ್ಣ ನಾಶಗೊಂಡ ಕಾರಣ ಸಮುದ್ರದಲ್ಲಿ ಮುಳುಗಿದೆ.

ತಕ್ಷಣವೇ ಅಪಾಯದ ಸಂಕೇತ ರವಾನಿಸಿದ 14 ಸಿಬ್ಬಂದಿ, ಲೈಫ್ ಬೋಟ್‌ಗಳ ಮೂಲಕ ಪಾರಾಗಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಒಮಾನ್ ಕೋಸ್ಟ್ ಗಾರ್ಡ್ ಸಿಬ್ಬಂದಿ, ಎಲ್ಲರನ್ನೂ ರಕ್ಷಿಸಿ ದೀಬಾ ಬಂದರಿಗೆ ಕರೆತಂದಿದ್ದಾರೆ. ನಾವಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹಡಗಿನ ಮಾಲೀಕ ಸುಲ್ತಾನ್ ಅಹ್ಮದ್ ಸಂಗರ್ ಖಚಿತಪಡಿಸಿದ್ದಾರೆ. ಆದರೆ, ಹಡಗಿನಲ್ಲಿದ್ದ ಎಲ್ಲಾ ಜಾನುವಾರುಗಳು ಸಾವನ್ನಪ್ಪಿವೆ.

https://www.newsics.com/2026/05/15/lucky-girl-trisha-krishnan-chosen-as-the-heroine-for-superstar-jugalbandi/

TAGGED:Indian ship attacked off Oman coast: 14 crew members rescued
Share This Article
Facebook Twitter Copy Link Print
Previous Article Trisha Krishnan ಸೂಪರ್‌ ಸ್ಟಾರ್‌ ಜುಗಲ್‌ಬಂದಿಗೆ ನಾಯಕಿಯಾಗಿ ಲಕ್ಕಿ ಗರ್ಲ್‌ ತ್ರಿಷಾ ಕೃಷ್ಣನ್‌ ಆಯ್ಕೆ
Next Article GOOD MORNING | Today’s Horoscope ಇಂದಿನ‌ ರಾಶಿ‌ ಭವಿಷ್ಯ, 15-05-2026, ಶುಕ್ರವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?