Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೃದ್ಧಾಪ್ಯದಲ್ಲಿ ಹೆತ್ತವರನ್ನು ಸಾಕುವುದು ಮಕ್ಕಳ ಜವಾಬ್ದಾರಿ : ಹೈಕೋರ್ಟ್ ಮಹತ್ವದ ತೀರ್ಪು
ಕರ್ನಾಟಕಪ್ರಮುಖ

ವೃದ್ಧಾಪ್ಯದಲ್ಲಿ ಹೆತ್ತವರನ್ನು ಸಾಕುವುದು ಮಕ್ಕಳ ಜವಾಬ್ದಾರಿ : ಹೈಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ವೃದ್ಧಾಪ್ಯದಲ್ಲಿ ಹೆತ್ತವರನ್ನು ಸಾಕುವುದು ಮಕ್ಕಳ ಕೇವಲ ಆಯ್ಕೆಯಲ್ಲ, ಅದು ಅವರ ನೈತಿಕ ಮತ್ತು ಕಾನೂನಾತ್ಮಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

https://youtube.com/shorts/vd_Fn8drod4?si=CvPPZAJu5QmGONhu

ತನ್ನನ್ನು ಕಡೆಗಣಿಸಿದ ಮಗಳ ಹೆಸರಿಗೆ ನೀಡಿದ್ದ ಆಸ್ತಿಯನ್ನು ವಾಪಸ್ ಪಡೆಯಲು ವೃದ್ಧ ತಾಯಿಗೆ ಹಕ್ಕಿದೆ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಆಸ್ತಿ ವರ್ಗಾವಣೆ ರದ್ದುಪಡಿಸಿದ್ದ ಕೆಳಹಂತದ ನ್ಯಾಯಮಂಡಳಿಯ ಆದೇಶವನ್ನು ಎತ್ತಿಹಿಡಿಯುವ ಮೂಲಕ ಹಿರಿಯ ನಾಗರಿಕರ ರಕ್ಷಣೆಗೆ ಧಾವಿಸಿದೆ.

ಸಂತ್ರಸ್ತ ಮಹಿಳೆ ಸುಮಾರು 62 ವರ್ಷದ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿ ಜಿ. ಹೇಮಾ. ಇವರು ತಮ್ಮ ಸ್ವಂತ ಗಳಿಕೆಯಿಂದ ಸಂಪಾದಿಸಿದ ಆಸ್ತಿಯನ್ನು ವೃದ್ಧಾಪ್ಯದಲ್ಲಿ ಮಕ್ಕಳು ಆಸರೆಯಾಗುತ್ತಾರೆ ಮತ್ತು ಆಸ್ತಿಯ ಬಾಡಿಗೆಯಿಂದ ಜೀವನ ಸಾಗುತ್ತದೆ ಎಂಬ ನಂಬಿಕೆಯಿಂದ ಮಗಳು ಆರ್. ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ಹೆಸರಿಗೆ ದಾನಪತ್ರದ ಮೂಲಕ ವರ್ಗಾಯಿಸಿದ್ದರು.

ಆಸ್ತಿ ಕೈ ಸೇರಿದ ಬೆನ್ನಲ್ಲೇ ಮಕ್ಕಳಿಬ್ಬರೂ ಮನೆಯ ಬಾಡಿಗೆ ವಸೂಲಿ ಮಾಡಲು ಮುಂದಾಗಿದ್ದರಲ್ಲದೆ, ತಾಯಿಗೆ ಕನಿಷ್ಠ ಸೌಲಭ್ಯಗಳನ್ನು ನೀಡಲು ನಿರಾಕರಿಸಿದ್ದರು. ಮಗಳು ಸ್ವಂತ ಮನೆಯಲ್ಲಿದ್ದರೂ, ತಾಯಿ ಮಾತ್ರ ಬಾಡಿಗೆ ಮನೆಯಲ್ಲಿ ಅಸಹಾಯಕರಾಗಿ ವಾಸಿಸುವಂತಾಗಿತ್ತು. ಈ ಅಮಾನವೀಯ ನಡೆಯಿಂದ ಬೇಸತ್ತ ಹೇಮಾ ಅವರು ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆಯಡಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

 

ವಿಚಾರಣೆ ನಡೆಸಿದ್ದ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು, ತಾಯಿ ನೀಡಿದ್ದ ಆಸ್ತಿ ನೋಂದಣಿಯನ್ನು ರದ್ದುಗೊಳಿಸಿ ಆದೇಶ ನೀಡಿದ್ದರು. ಇದನ್ನು ಪ್ರಶ್ನಿಸಿ ಮಗಳು ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು, ಮಗಳ ನಡೆಯನ್ನು ತೀವ್ರವಾಗಿ ಖಂಡಿಸಿತು. ದಾನಪತ್ರದಲ್ಲಿ ತಾಯಿಯನ್ನು ನೋಡಿಕೊಳ್ಳಬೇಕು ಎಂದು ಲಿಖಿತವಾಗಿ ಬರೆಯದಿದ್ದರೂ, ಹೆತ್ತವರು ಆಸ್ತಿ ನೀಡುವ ಹಿಂದೆ ಮಕ್ಕಳ ಮೇಲಿನ ಅಂಧವಾದ ನಂಬಿಕೆ ಇರುತ್ತದೆ ಮತ್ತು ಆ ನಂಬಿಕೆಯನ್ನು ಕಾನೂನು ಎತ್ತಿಹಿಡಿಯುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿತು.

https://www.newsics.com/2026/05/15/centre-bans-sugar-exports-with-immediate-effect-until-further-orders/

 

 

TAGGED:Children are responsible for taking care of their parents in old age: High Court's landmark verdict
Share This Article
Facebook Twitter Copy Link Print
Previous Article ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಕ್ಕರೆ ರಫ್ತು ನಿಷೇಧಿಸಿದ ಕೇಂದ್ರ : ಕಾರಣವೇನು?
Next Article Dhurandhar 2 ಥಿಯೇಟರ್‌ಗಳಲ್ಲಿ ಧುರಂಧರ್ 2 ಅಬ್ಬರ ಅಂತ್ಯ :ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?