Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CNG Price hike ಹಾರ್ಮುಜ್ ಸಂಘರ್ಷದ ಎಫೆಕ್ಟ್ : ಸಿಎನ್‌ಜಿ ಕೆಜಿಗೆ 2 ರೂಪಾಯಿ ಹೆಚ್ಚಳ
ಕರ್ನಾಟಕದೇಶಪ್ರಮುಖ

CNG Price hike ಹಾರ್ಮುಜ್ ಸಂಘರ್ಷದ ಎಫೆಕ್ಟ್ : ಸಿಎನ್‌ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲೇ ಇದೀಗ ಜನರ ಜೇಬಿಗೆ ಮತ್ತೊಂದು ಕತ್ತರಿ.  ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ.

https://youtube.com/shorts/vd_Fn8drod4?si=CvPPZAJu5QmGONhu

ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿನ ಬೆಲೆ ಈಗ ಪ್ರತಿ ಕೆಜಿಗೆ 84 ರೂ. ತಲುಪಿದೆ.

ಸಿಎನ್‌ಜಿ ದರ ಏರಿಕೆಯು ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದೆ.  ಬಾಡಿಗೆ ದರ ಹೆಚ್ಚಿಸಿದರೆ ಜನ ಆಟೋ ಹತ್ತಲ್ಲ, ಹೆಚ್ಚಿಸದಿದ್ದರೆ ನಮಗೆ ಹೊಟ್ಟೆ ತುಂಬಲ್ಲ ಎಂಬುದು ಅವರ ಸಮಸ್ಯೆ. ಬೆಂಗಳೂರಿನಂತಹ ನಗರಗಳಲ್ಲಿ ಈಗಾಗಲೇ ಸಿಎನ್‌ಜಿ ಕೊರತೆಯಿಂದಾಗಿ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು, ಈಗ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

https://www.newsics.com/2026/05/15/heavy-rain-likely-in-many-parts-of-the-state-for-the-next-4-days/

TAGGED:Effect of Hormuz conflict: CNG price hiked by Rs 2 per kg
Share This Article
Facebook Twitter Copy Link Print
Previous Article Rain Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ
Next Article Dilip Raj ಕಿರುತೆರೆ ಕಲಾವಿದರು, ತಂತ್ರಜ್ಞರ ಪಾಲಿಗೆ ಅನ್ನದಾತ ಆಗಿದ್ದ ದಿಲೀಪ್ ರಾಜ್‌

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?