Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Groom Arrested ಮದುವೆ ಮಂಟಪಕ್ಕೆ ಬಂದ ಯುವತಿ ನೇರ ಪೊಲೀಸ್ ಠಾಣೆಗೆ – ಕಾರಣವೇನು?
ದೇಶಪ್ರಮುಖ

Groom Arrested ಮದುವೆ ಮಂಟಪಕ್ಕೆ ಬಂದ ಯುವತಿ ನೇರ ಪೊಲೀಸ್ ಠಾಣೆಗೆ – ಕಾರಣವೇನು?

Share
0 Min Read
SHARE

newsics.com/ನ್ಯೂಸಿಕ್ಸ್

ಕಾಸರಗೋಡು :  ವಧು ಮತ್ತು ಆಕೆಯ ಕುಟುಂಬಸ್ಥರು ದೇವಸ್ಥಾನಕ್ಕೆ ಬಂದು ಕಾಯುತ್ತಿದ್ದರು. ಆದರೆ, ಮುಹೂರ್ತದ ಸಮಯವಾದರೂ ವರ ಮತ್ತು ಆತನ ಕಡೆಯವರು ಬರಲೇ ಇಲ್ಲ.

https://youtube.com/shorts/vd_Fn8drod4?si=CvPPZAJu5QmGONhu

ಇದರಿಂದ ಬೇಸತ್ತ ಯುವತಿ, ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಈ ಘಟನೆ ಕಾಸರಗೋಡಿನ ಬಳಾಲ್ ಬಳಿ ನಡೆದಿದೆ.

ಕಾಸರಗೋಡಿನ ಬಳಾಲ್ ಸಮೀಪದ ವಿಷ್ಣು ನಾರಾಯಣನ್ ಮತ್ತು ಯುವತಿ ಈ ಹಿಂದೆ ಪ್ರೀತಿಸುತ್ತಿದ್ದರು. ಮದುವೆಗಾಗಿ ವಧು ಮತ್ತು ಆಕೆಯ ಸಂಬಂಧಿಕರು ದೇವಸ್ಥಾನಕ್ಕೆ ಬಂದಿದ್ದರು. ಆದರೆ, ವರನ ಕಡೆಯಿಂದ ಯಾರೂ ಬರಲಿಲ್ಲ.

ಈ ದೂರಿನ ಆಧಾರದ ಮೇಲೆ ಪೊಲೀಸರು ವರನಾಗಬೇಕಿದ್ದ ಯುವಕನನ್ನು ಬಂಧಿಸಿದ್ದಾರೆ.

https://www.newsics.com/2026/05/15/four-members-of-a-family-die-after-roof-collapses-due-to-wind/

TAGGED:The young woman who came to the wedding hall went straight to the police station.
Share This Article
Facebook Twitter Copy Link Print
Previous Article ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
Next Article NEET Re Exam Date ನೀಟ್ ಯುಜಿ ಮರು ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?