Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Darshan ನಟ ದರ್ಶನ್ ಗೆ ಇನ್ನೂ1 ವರ್ಷ ಜೈಲುವಾಸ
ದೇಶಕರ್ನಾಟಕಪ್ರಮುಖಮನರಂಜನೆ

Darshan ನಟ ದರ್ಶನ್ ಗೆ ಇನ್ನೂ1 ವರ್ಷ ಜೈಲುವಾಸ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್  ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.

https://youtube.com/shorts/vd_Fn8drod4?si=CvPPZAJu5QmGONhu

ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಸುದೀರ್ಘವಾಗಿ ವಿಚಾರಣೆ ನಡೆಸಿತು. ಪ್ರಕರಣದ ಗಾಂಭೀರ್ಯತೆ ಮತ್ತು ತನಿಖೆಯ ಹಂತಗಳನ್ನು ಗಮನಿಸಿದ ನ್ಯಾಯಾಲಯವು, ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ದರ್ಶನ್ ಅವರು ಒಂದು ವರ್ಷದ ನಂತರವಷ್ಟೇ ಮತ್ತೆ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಅವಕಾಶವಿದೆ ಎಂದು ತಿಳಿಸಿದೆ .1 ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ತಾಕೀತು ಮಾಡಿದೆ.

ಕೆಳ ಹಂತದ ನ್ಯಾಯಾಲಯಗಳಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿಯೂ ಅವರಿಗೆ ಹಿನ್ನಡೆಯಾಗಿದ್ದು, ಇಂದೂ ಕೂಡ ಜಾಮೀನು ಭಾಗ್ಯ ಲಭಿಸಿಲ್ಲ.ನ್ಯಾಯಾಲಯದ ಇಂದಿನ ನಿಲುವನ್ನು ಗಮನಿಸಿದರೆ, ಮುಂದಿನ ಒಂದು ವರ್ಷದವರೆಗೆ ದರ್ಶನ್ ಅವರಿಗೆ ಜಾಮೀನು ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಗಾಂಭೀರ್ಯತೆಯಿಂದಾಗಿ ನ್ಯಾಯಾಲಯವು ತಕ್ಷಣದ ಬಿಡುಗಡೆಗೆ ಸಮ್ಮತಿಸಿಲ್ಲ.

https://www.newsics.com/2026/05/15/neet-exam-to-be-online-from-next-year-no-omr-sheet-dharmendra-pradhan-announces/

 

TAGGED:Actor Darshan gets 1 more year in prison
Share This Article
Facebook Twitter Copy Link Print
Previous Article NEET Online ಮುಂದಿನ ವರ್ಷದಿಂದ ಆನ್‌ಲೈನ್‌ನಲ್ಲೇ NEET ಪರೀಕ್ಷೆ, ಒಎಂಆರ್ ಶೀಟ್ ಇರಲ್ಲ: ಧರ್ಮೇಂದ್ರ ಪ್ರಧಾನ್ ಘೋಷಣೆ
Next Article PM Modi ಇಂದಿನಿಂದ 6 ದಿನಗಳ ಕಾಲ 5 ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?