Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi ಇಂದಿನಿಂದ 6 ದಿನಗಳ ಕಾಲ 5 ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ
ದೇಶಪ್ರಮುಖವಿದೇಶ

PM Modi ಇಂದಿನಿಂದ 6 ದಿನಗಳ ಕಾಲ 5 ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪಶ್ಚಿಮ ಏಷ್ಯಾ ರಾಷ್ಟ್ರಗಳ ಸಂಘರ್ಷ ಹಾಗೂ ಜಾಗತಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 6 ದಿನಗಲ ಕಾಲ ಯುರೋಪಿಯನ್ ಹಾಗೂ ಗಾಲ್ಫ್ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ.

https://youtube.com/shorts/vd_Fn8drod4?si=CvPPZAJu5QmGONhu

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ಮೋದಿಯವರ ಈ ಪ್ರವಾಸ ಭಾರಿ ಮಹತ್ವ ಪಡೆದುಕೊಂಡಿದೆ.

ಇಂಧನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ವ್ಯಾಪಾರ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮತ್ತು ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶಗಳಾಗಿವೆ.

ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಹಲವು ವಿಶ್ವ ನಾಯಕರೊಂದಿಗೆ ಮಾತುಕತೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

https://www.newsics.com/2026/05/15/actor-darshan-gets-1-more-year-in-prison/

TAGGED:Prime Minister Modi embarks on a 6-day tour of 5 countries starting today
Share This Article
Facebook Twitter Copy Link Print
Previous Article Darshan ನಟ ದರ್ಶನ್ ಗೆ ಇನ್ನೂ1 ವರ್ಷ ಜೈಲುವಾಸ
Next Article Jailer 2 ಜೈಲರ್ 2 ಸೆಟ್​​​ನಲ್ಲಿ ಭೀಕರ ಅವಘಡ ; ಯುವ ಆರ್ಟ್ ಕಲಾವಿದ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?