Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jailer 2 ಜೈಲರ್ 2 ಸೆಟ್​​​ನಲ್ಲಿ ಭೀಕರ ಅವಘಡ ; ಯುವ ಆರ್ಟ್ ಕಲಾವಿದ ಸಾವು
ದೇಶಪ್ರಮುಖಮನರಂಜನೆ

Jailer 2 ಜೈಲರ್ 2 ಸೆಟ್​​​ನಲ್ಲಿ ಭೀಕರ ಅವಘಡ ; ಯುವ ಆರ್ಟ್ ಕಲಾವಿದ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ರಜನಿಕಾಂತ್ ಅಭಿನಯದ ಜೈಲರ್ 2 ಚಿತ್ರೀಕರಣದ ಸೆಟ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. 28 ವರ್ಷದ ಕಲಾ ವಿಭಾಗದ ಸಿಬ್ಬಂದಿ ಕಾರ್ತಿಕೇಯನ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.

https://youtube.com/shorts/vd_Fn8drod4?si=CvPPZAJu5QmGONhu

ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಮನೆಯ ಮಾದರಿಯ ಸೆಟ್ ನಿರ್ಮಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್‌ಗೆ ತೀವ್ರವಾಗಿ ಶಾಕ್ ಹೊಡೆದಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಕಾನತ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜೈಲರ್ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಇಡೀ ಸಿನಿಮಾಕ್ಕೆ ಒಂದು ದೊಡ್ಡ ಮೈಲೇಜ್ ನೀಡಿತ್ತು. ಥಿಯೇಟರ್‌ನಲ್ಲಿ ಶಿವಣ್ಣನ ಎಂಟ್ರಿಗೆ ಸಿಕ್ಕ ರೆಸ್ಪಾನ್ಸ್ ನೋಡಿ ಚಿತ್ರತಂಡ ಬೆರಗಾಗಿತ್ತು. ಹೀಗಾಗಿ, ಜೈಲರ್ 2 ಚಿತ್ರದಲ್ಲೂ ಶಿವಣ್ಣ ಅವರ ಪಾತ್ರ ಮುಂದುವರಿಯಲಿದ್ದು, ಸೀಕ್ವೆಲ್‌ನಲ್ಲಿ ಅವರ ಪಾತ್ರ ಇನ್ನಷ್ಟು ಹೈಲೈಟ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಸಂಭವಿಸಿದ ಈ ಸಾವು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

https://www.newsics.com/2026/05/15/prime-minister-modi-embarks-on-a-6-day-tour-of-5-countries-starting-today/

TAGGED:Terrible accident on the sets of Jailer 2; Young artist dies
Share This Article
Facebook Twitter Copy Link Print
Previous Article PM Modi ಇಂದಿನಿಂದ 6 ದಿನಗಳ ಕಾಲ 5 ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ
Next Article Gold Imports ದೇಶದಲ್ಲಿ ಚಿನ್ನದ ಆಮದು ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿದ ಕೇಂದ್ರ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?