Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ಕೊಪ್ಪಳ: ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ.

ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ.

ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ

ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ

TAGGED:7 deadmany in critical condition after tractor falls off Tungabhadra bridge
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ
Next Article Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?