Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ
ಕರ್ನಾಟಕದೇಶಪ್ರಮುಖ

Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ

Share
2 Min Read
SHARE

newsics.com/ನ್ಯೂಸಿಕ್ಸ್ 

ಬೆಂಗಳೂರು: ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬರೆ ಬಿದ್ದಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಇಂಧನ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯದ ಖಾಸಗಿ ಬಸ್ ಮಾಲೀಕರು ಇಂದಿನಿಂದಲೇ ಜಾರಿಗೆ ಬರುವಂತೆ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಿಸಿದ್ದಾರೆ.

ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ನಗರಗಳಿಗೆ ಸಂಚರಿಸುವ ಪ್ರಯಾಣಿಕರ ಜೇಬಿಗೆ ಈಗ ನೇರ ಹೊರೆ ಬೀಳಲಿದೆ.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ದರ ಏರಿಕೆಯಾಗಿದ್ದು, ಭಾರತದಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಮಾಲೀಕರು ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು ಏರಿಸಲು ನಿರ್ಧರಿಸಿದ್ದಾರೆ.

ಖಾಸಗಿ ಬಸ್ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಇಂದು (ಮೇ 15) ಮಧ್ಯರಾತ್ರಿಯಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಟಿಕೆಟ್ ಕಾಯ್ದಿರಿಸಿದವರಿಗೆ ಹಳೆಯ ದರವೇ ಇರಲಿದೆ. ಹೊಸದಾಗಿ ಬುಕ್ ಮಾಡುವವರಿಗೆ ಹೆಚ್ಚಿನ ದರ ಅನ್ವಯವಾಗಲಿದೆ.

ಪ್ರಮುಖ ನಗರಗಳ ನಡುವಿನ ಪರಿಷ್ಕೃತ ದರ ಪಟ್ಟಿ (ನಾನ್ ಎಸಿ ಸ್ಲೀಪರ್ ಬಸ್)

ಡೀಸೆಲ್ ದರ ಏರಿಕೆಯ ನಂತರ ಪ್ರಮುಖ ನಗರಗಳ ನಡುವಿನ ಟಿಕೆಟ್ ಬೆಲೆ ಈ ಕೆಳಗಿನಂತೆ ಬದಲಾಗಲಿದೆ:

ಮಾರ್ಗ (ಬೆಂಗಳೂರಿನಿಂದ) ಹಳೆಯದರ (ಅಂದಾಜು) ಹೊಸದರ (ಅಂದಾಜು)
ಬೆಳಗಾವಿ ₹ 1,000 ₹ 1,200
ಮಂಗಳೂರು ₹ 900 ₹ 1,150
ಮಡಿಕೇರಿ ₹ 700 ₹ 900
ಹುಬ್ಬಳ್ಳಿ ₹ 900 ₹ 1,050
ಕಲಬುರ್ಗಿ ₹ 1,200 ₹ 1,400
ಬಳ್ಳಾರಿ ₹ 800 ₹ 950

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾತನಾಡಿ, ಡೀಸೆಲ್ ಬೆಲೆ ಏರಿಕೆಯಿಂದಾಗಿ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ನಾವು ನಷ್ಟದಲ್ಲಿದ್ದೇವೆ. ಒಂದು ವೇಳೆ ಸರ್ಕಾರ ಖಾಸಗಿ ವಾಹನಗಳ ಮೇಲಿನ ರಸ್ತೆ ತೆರಿಗೆಯನ್ನು (Road Tax) ಕಡಿತಗೊಳಿಸಿದರೆ, ನಾವು ಕೂಡ ಟಿಕೆಟ್ ದರವನ್ನು ಇಳಿಸಲು ಸಿದ್ಧರಿದ್ದೇವೆ ಎಂದರು.

Gold Imports ದೇಶದಲ್ಲಿ ಚಿನ್ನದ ಆಮದು ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿದ ಕೇಂದ್ರ ಸರ್ಕಾರ

 

ಉನ್ನಾವ್ ಅತ್ಯಾಚಾರ ಕೇಸ್ : ಕುಲದೀಪ್ ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶ ರದ್ದುಪಡಿಸಿದ ಸುಪ್ರೀಂ

tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

TAGGED:Private bus fares to increase by 30% from tonight
Share This Article
Facebook Twitter Copy Link Print
Previous Article tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
Next Article Highcourt verdict ಭೋಜಶಾಲಾ ಸರಸ್ವತಿ ಮಂದಿರಕ್ಕೆ ಸೇರಿದ್ದು, ಮಸೀದಿಗೆ ಪರ್ಯಾಯ ಭೂಮಿ: ಎಂಪಿ ಹೈಕೋರ್ಟ್ ತೀರ್ಪು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?