Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Se*xual abused ಮಾವನಿಂದಲೇ ಇಬ್ಬರು ಹೆಣ್ಣುಮಕ್ಕಳ ಮಾರಾಟ! ಕಾಮುಕರಿಂದ ವರ್ಷಪೂರ್ತಿ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ
ಕರ್ನಾಟಕಪ್ರಮುಖ

Se*xual abused ಮಾವನಿಂದಲೇ ಇಬ್ಬರು ಹೆಣ್ಣುಮಕ್ಕಳ ಮಾರಾಟ! ಕಾಮುಕರಿಂದ ವರ್ಷಪೂರ್ತಿ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ

Share
1 Min Read
SHARE

newsics.com/ನ್ಯೂಸಿಕ್ಸ್

ತಂದೆ ತಾಯಿ ಇಲ್ಲದ 11 ಹಾಗೂ 12 ವರ್ಷದ ಬಾಲಕಿಯರನ್ನು ಮಾವನೇ ಹಣಕ್ಕಾಗಿ ಬೇರೆ ವ್ಯಕ್ತಿಗಳಿಗೆ ಕೊಟ್ಟು ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಕಗ್ಗಲೀಪುರದ ಕೈದಳ್ಳಿಪಾಳ್ಯದಲ್ಲಿ ದನ ಮೇಯಿಸುವ 29 ವರ್ಷದ ಕಿರಣ್ ಕುಮಾರ್ ನಾಯಕ್ ಎಂಬ ವ್ಯಕ್ತಿ, ಹಾಗೂ ಚನ್ನಪಟ್ಟಣದಲ್ಲಿ ಸ್ವಿಮ್ಮಿಂಗ್ ಪೂಲ್‌ ನಿರ್ವಹಣೆ ಕೆಲಸ ಮಾಡುತ್ತಿದ್ದ, 20 ವರ್ಷದ ಆದಿತ್ಯ ಎಮ್‌ಕೆ ಈ ಕೃತ್ಯ ಎಸಗಿದವರು. ಇಬ್ಬರನ್ನು ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬಾಲಕಿಯರು ರಾಮನಗರದವರಾಗಿದ್ದು, ಅವರ ತಾಯಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತಂದೆ ಕುಡುಕನಾಗಿದ್ದ, 2 ವರ್ಷಗಳ ಹಿಂದೆ ಆತನೂ ಮೃತಪಟ್ಟಿದ್ದ. ಬಳಿಕ ಇಬ್ಬರು ಹೆಣ್ಣುಮಕ್ಕಳು ಅವರ ಮಾವನ ಜತೆ ಇದ್ದರು. ಆ ಆರೋಪಿಗಳ ಪೈಕಿ ಒಬ್ಬ ಈತನಿಗೆ ಅತ್ಯಂತ ಪರಿಚಿತನಾಗಿದ್ದನು. ಹೀಗಾಗಿ ದನ ಮೇಯಿಸುವಾತನಿಂದ ಹಣ ಪಡೆದು, ಅವರಿಗೆ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದ.

ಕಳೆದ 1 ವರ್ಷದಿಂದ ಆ ಬಾಲಕಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸೈಬರ್ ಕಮಾಂಡ್ ಸೆಂಟರ್‌ನ ಡಿಜಿಪಿ ಪ್ರಣಬ್ ಮೊಹಾಂತಿ ಹೇಳಿದ್ದಾರೆ. ಅವರ ಮಾವನಿಗಾಗಿ ಹುಡುಕಾಟ ನಡೆದಿದೆ.

ವಿಡಿಯೋ ಮಾಡಿ, ಅಪ್ಲೋಡ್

ಆ ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿ, ಅದರಿಂದ ಹಣ ಗಳಿಸುವ ಉದ್ದೇಶ ಹೊಂದಿದ್ದರು ಎಂದು ಗೊತ್ತಾಗಿದೆ. ಸೈಬರ್ ಕಮಾಂಡ್ ಸೆಂಟರ್‌ ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಬಗ್ಗೆ ನಾಷನಲ್‌ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಅಲರ್ಟ್ ಮಾಡಿತ್ತು.

Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ

Spanner stuck in private part! ಖಾಸಗಿ ಅಂಗದಲ್ಲಿ ಸಿಲುಕಿಕೊಂಡ ಸ್ಪ್ಯಾನರ್‌! ಚಿಕಿತ್ಸೆಗೆ ವೈದ್ಯರ ಹಿಂದೇಟು, ಅಗ್ನಿಶಾಮಕ ದಳ ಕಾರ್ಯಾಚರಣೆ!

Shani amavasye ನಾಳೆ ಶನಿ ಅಮಾವಾಸ್ಯೆ: ಈ‌ ಐದು ರಾಶಿಗಳ ಜನರಿಗೆ ಭಾರೀ ಸಂಕಷ್ಟ

ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ

TAGGED:Two daughters sold by their father-in-law! Sexual abuse by lovers for a whole yearvideotaped
Share This Article
Facebook Twitter Copy Link Print
Previous Article Spanner stuck in private part! ಖಾಸಗಿ ಅಂಗದಲ್ಲಿ ಸಿಲುಕಿಕೊಂಡ ಸ್ಪ್ಯಾನರ್‌! ಚಿಕಿತ್ಸೆಗೆ ವೈದ್ಯರ ಹಿಂದೇಟು, ಅಗ್ನಿಶಾಮಕ ದಳ ಕಾರ್ಯಾಚರಣೆ!
Next Article Less rain this season ಮೇ 26ರಂದು ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ? ಈ ಬಾರಿ ಕಡಿಮೆ ಮಳೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?