Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!
Uncategorized

ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

Share
1 Min Read
SHARE

newsics.com

ಡೆಹ್ರಾಡೂನ್: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮಾನವನ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ.

7 ತಿಂಗಳ ಮಗುವಿನ ಹೊಟ್ಟೆ ಬೆಳೆಯುತ್ತಿರುವುದನ್ನು ತಾಯಿ ಗಮನಿಸಿದ್ದು, ಪ್ರಾರಂಭದಲ್ಲಿ ನಿರ್ಲಕ್ಷಿಸಿದ್ದಳು. ಆದರೆ ಹೊಟ್ಟೆಯ ಬೆಳವಣಿಗೆ ಹೆಚ್ಚಾಗುತ್ತಾ ಹೋದಂತೆ ಹಲವು ವೈದ್ಯರನ್ನು ಸಂಪರ್ಕಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.
ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದರು. ಮಗುವಿನ ಆರಂಭಿಕ ಪರೀಕ್ಷೆಯಲ್ಲಿ ಡಾ. ಸಿಂಗ್ ಹೊಟ್ಟೆಯಲ್ಲಿ ಅಸಹಜ ದ್ರವ್ಯರಾಶಿಯನ್ನು ಶಂಕಿಸಿದ್ದರು. ಆದರೆ ಮಗುವಿನ ಹೊಟ್ಟೆಯೊಳಗೆ ಮಾನವ ಭ್ರೂಣವು ಬೆಳವಣಿಗೆಯಾಗುತ್ತಿರುವುದನ್ನು ಎಕ್ಸ್ ರೇ ಬಹಿರಂಗಪಡಿಸಿತು
ಮಗುವಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಭಾಗಶಃ ಅಭಿವೃದ್ಧಿ ಹೊಂದಿದ್ದ ಮಾನವ ಭ್ರೂಣವನ್ನು ಮಗುವಿನ ಹೊಟ್ಟೆಯಿಂದ ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಯ ನಾಲ್ಕು ದಿನಗಳ ಅನಂತರ ಮಗು ಚೇತರಿಸಿಕೊಂಡಿದ್ದು, ಮಗುವನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ. ಸಂತೋಷ್ ಸಿಂಗ್ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಸನ್‌ಗ್ಲಾಸ್ ಬಳಸುವವರೇ ದೃಷ್ಟಿ  ಹೋಗಬಹುದು ಹುಷಾರ್
Next Article 65  ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?