Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್‌ಪಿನ್, ಪುಣೆಯ ಕೆಮಿಸ್ಟ್ರಿ ಲೆಕ್ಚರರ್ ಬಂಧನ
ದೇಶಪ್ರಮುಖ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್‌ಪಿನ್, ಪುಣೆಯ ಕೆಮಿಸ್ಟ್ರಿ ಲೆಕ್ಚರರ್ ಬಂಧನ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: NEET-UG 2026 ರ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿನ ಕಿಂಗ್ ಪಿನ್ ನನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ತನಿಖಾ ತಂಡ (CBI) ಶುಕ್ರವಾರ ತಿಳಿಸಿದೆ.

ಹಲವು ವರ್ಷಗಳಿಂದ ನೀಟ್ ಪ್ರಶ್ನೆ ಪತ್ರಿಕೆ ಸಿದ್ಧತೆಯ ಸಮಿತಿಯ ಭಾಗವಾಗಿದ್ದ ಲಾಟೂರಿನ ಕೆಮಿಸ್ಟ್ರಿ ‘ಲೆಕ್ಚರರ್’ ಪ್ರೊಫೆಸರ್ ಪಿ.ವಿ. ಕುಲಕರ್ಣಿ ಎಂಬುವರನ್ನು ಪುಣೆಯ ಅವರ ನಿವಾಸದಿಂದ ಬಂಧಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪರೀಕ್ಷಾ ಪ್ರಕ್ರಿಯೆಯೊಂದಿಗೆ ತೊಡಗಿಸಿಕೊಂಡಿದ್ದ ಕುಲಕರ್ಣಿಗೆ NEET-UG 2026 ಪ್ರಶ್ನೆ ಪತ್ರಿಕೆಗಳನ್ನು ಪಡೆಯಲು ಅವಕಾಶವಿತ್ತು. ಅದನ್ನು ಬಳಸಿಕೊಂಡು ತಮ್ಮ ಮನೆಯಲ್ಲಿ ವಿಶೇಷ ತರಬೇತಿ ತರಗತಿಗಳನ್ನು ನಡೆಸುತ್ತಿದ್ದರು. ಅಲ್ಲಿ ಪರೀಕ್ಷೆಗೂ ಮುನ್ನಾ ಪ್ರಶ್ನೆಗಳು ಮತ್ತು ಉತ್ತರಗಳನ್ನು ಹಂಚಿಕೊಳ್ಳಲಾಗುತ್ತಿತ್ತು ಎಂದು ಸಿಬಿಐ ಆರೋಪಿಸಿದೆ.

2026 ರ ಏಪ್ರಿಲ್ ಕೊನೆಯ ವಾರದಲ್ಲಿ, ಕುಲಕರ್ಣಿ ಮತ್ತೊಬ್ಬ ಆರೋಪಿ ಮನೀಷಾ ವಾಘ್ಮರೆ ಸಹಾಯದಿಂದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಸಿಬಿಐ ಹೇಳಿದೆ. ವಾಘ್ಮರೆ ಅವರನ್ನು ಮೇ 14 ರಂದು ಏಜೆನ್ಸಿ ಬಂಧಿಸಿತ್ತು.

ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನಡೆಸುತ್ತಿದ್ದ ಕುಲಕರ್ಣಿ, ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳು, ಸರಿಯಾದ ಉತ್ತರಗಳನ್ನು ಹೇಳುತ್ತಿದ್ದರು. ಅವರು ಹೇಳಿದ ಪ್ರಶ್ನೆಗಳನ್ನು ವಿದ್ಯಾರ್ಥಿಗಳು ತಮ್ಮ ನೋಟ್‌ಬುಕ್‌ಗಳಲ್ಲಿ ಕೈಬರಹದಲ್ಲಿ ಬರೆದುಕೊಂಡಿದ್ದರು. 03.05.2026 ರಂದು ನಡೆದ NEET-UG 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿಯೂ ಅದೇ ಪ್ರಶ್ನೆಗಳಿದ್ದವು ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ ಮತ್ತು ಅಹಲ್ಯಾನಗರದಿಂದ ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಐದು ಆರೋಪಿಗಳನ್ನು ಈಗಾಗಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿವರವಾದ ವಿಚಾರಣೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Less rain this season ಮೇ 26ರಂದು ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ? ಈ ಬಾರಿ ಕಡಿಮೆ ಮಳೆ ಸಾಧ್ಯತೆ

Se*xual abused ಮಾವನಿಂದಲೇ ಇಬ್ಬರು ಹೆಣ್ಣುಮಕ್ಕಳ ಮಾರಾಟ! ಕಾಮುಕರಿಂದ ವರ್ಷಪೂರ್ತಿ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ

Spanner stuck in private part! ಖಾಸಗಿ ಅಂಗದಲ್ಲಿ ಸಿಲುಕಿಕೊಂಡ ಸ್ಪ್ಯಾನರ್‌! ಚಿಕಿತ್ಸೆಗೆ ವೈದ್ಯರ ಹಿಂದೇಟು, ಅಗ್ನಿಶಾಮಕ ದಳ ಕಾರ್ಯಾಚರಣೆ!

TAGGED:NEET-UG 2026 question paper leak kingpinPune chemistry lecturer arrested
Share This Article
Facebook Twitter Copy Link Print
Previous Article Less rain this season ಮೇ 26ರಂದು ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ? ಈ ಬಾರಿ ಕಡಿಮೆ ಮಳೆ ಸಾಧ್ಯತೆ
Next Article Drunk mother ಕುಡಿದ ನಶೆಯಲ್ಲಿ ರಸ್ತೆಯಲ್ಲೇ ಬಿದ್ದು ಹೊರಳಾಡಿದ ತಾಯಿ, ಪಕ್ಕದಲ್ಲೇ ಮಗುವಿನ ಅಳು, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?