Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ : ಖಾಸಗಿ ಬಸ್ ಪ್ರಯಾಣ ದರ ಶೇ. 30ರಷ್ಟು ಹೆಚ್ಚಳ
ಕರ್ನಾಟಕಪ್ರಮುಖ

ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ : ಖಾಸಗಿ ಬಸ್ ಪ್ರಯಾಣ ದರ ಶೇ. 30ರಷ್ಟು ಹೆಚ್ಚಳ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮಾಲೀಕರು ಬಸ್ ಪ್ರಯಾಣ ದರವನ್ನು ಶುಕ್ರವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ಶೇಕಡ 10 ರಿಂದ ಶೇಕಡ 30ರವರೆಗೆ ಹೆಚ್ಚಳ ಮಾಡಿದ್ದಾರೆ.

https://youtube.com/shorts/vd_Fn8drod4?si=CvPPZAJu5QmGONhu

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದ ಪ್ರೇಮಿಯಂ ಬಸ್ ಗಳಿಗೆ 15 ರಿಂದ 30 ಸಾವಿರ ರೂ. ಹೆಚ್ಚುವರಿ ಹೊಡೆತ ಬೀಳುತ್ತದೆ. ಇದರ ಜೊತೆಗೆ ಕಳೆದ ಮೂರು ವರ್ಷಗಳಿಂದ ಭಾರಿ ಪ್ರಮಾಣದಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಗಳಿಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಈ ಕಾರಣಗಳಿಂದ ಖಾಸಗಿ ಬಸ್ ಉದ್ಯಮ ಭಾರೀ ನಷ್ಟದಲ್ಲಿದ್ದು ಇದನ್ನು ಸರಿದೂಗಿಸಲು ಪ್ರಯಾಣದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಖಾಸಗಿ ಬಸ್ ಗಳ ಪ್ರಯಾಣದರವನ್ನು ಶೇಕಡ 10 ರಿಂದ 30 ರವರೆಗೆ ಹೆಚ್ಚಿಸಿದ್ದರೂ ಸರ್ಕಾರಿ ಬಸ್ ಗಳ ದರ ಏರಿಕೆ ಪ್ರಸ್ತಾಪ ಸದ್ಯಕ್ಕೆ ಇಲ್ಲವೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದರೂ ಸದ್ಯಕ್ಕೆ ಸರ್ಕಾರಿ ಬಸ್ ಗಳ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಯೋಚಿಸಿಲ್ಲ. ಇದರಿಂದ ಸಾರಿಗೆ ಸಂಸ್ಥೆಗಳ ಮೇಲೆ ಹೊರೆಯಾದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

https://www.newsics.com/2026/05/16/even-though-there-isnt-a-single-traffic-signal-here-the-road-isnt-jammed/

TAGGED:Private bus fares increase by 30 percent
Share This Article
Facebook Twitter Copy Link Print
Previous Article No Traffic Jam ಇಲ್ಲಿ ಟ್ರಾಫಿಕ್ ಜಾಮ್ ಆಗೋದೇ ಇಲ್ಲ! ಇದು ದೇಶದ ಮೊದಲ ಸಿಗ್ನಲ್ ಮುಕ್ತ ನಗರ!
Next Article Gen Z ಯುವಜನರಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಕಾರಣವೇನು?

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?