Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ : ಚಿನ್ನದ ಬೆಲೆ ದಿಢೀರ್ ಕುಸಿತ, ಬೆಳ್ಳಿ ಕೆಜಿಗೆ ₹10,000 ಕಡಿಮೆ
ಕರ್ನಾಟಕದೇಶಪ್ರಮುಖ

Gold Rate Today ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ : ಚಿನ್ನದ ಬೆಲೆ ದಿಢೀರ್ ಕುಸಿತ, ಬೆಳ್ಳಿ ಕೆಜಿಗೆ ₹10,000 ಕಡಿಮೆ

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ಬೆಲೆ ಏರಿಕೆಯಿಂದ ಬೇಸತ್ತಿದ್ದ ಆಭರಣ ಪ್ರಿಯರಿಗೆ ಇಂದು ಬಂಪರ್ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಳಿಕೆಯಾಗಿದ್ದು, ಆಭರಣ ಖರೀದಿಗೆ ಗ್ರಾಹಕರು ಚಿನ್ನದ ಅಂಗಡಿಯತ್ತ ಮುಖ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಆಮದು ಸುಂಕವನ್ನು 10% ಹೆಚ್ಚಿಸಿದ ಬೆನ್ನಲ್ಲೇ ಏರುಗತಿಯಲ್ಲಿದ್ದ ದರಕ್ಕೆ ಇಂದು ಜಾಗತಿಕ ಮಾರುಕಟ್ಟೆಯ ಕಾರಣಗಳಿಂದಾಗಿ ಬ್ರೇಕ್ ಬಿದ್ದಿದೆ.

 

24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):

10 ಗ್ರಾಂ ಬೆಲೆ: ₹2,240 ಇಳಿಕೆಯಾಗಿದ್ದು, ಪ್ರಸ್ತುತ ₹1,60,090 ತಲುಪಿದೆ.

1 ಗ್ರಾಂ ಬೆಲೆ: ₹224 ಇಳಿಕೆಯಾಗಿ ₹16,009 ದಾಖಲಾಗಿದೆ.

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):

10 ಗ್ರಾಂ ಬೆಲೆ: ₹2,050 ಭಾರಿ ಕುಸಿತ ಕಂಡು ₹1,46,750 ಕ್ಕೆ ತಲುಪಿದೆ.

1 ಗ್ರಾಂ ಬೆಲೆ: ₹205 ಇಳಿಕೆಯಾಗಿ ₹14,675 ಆಗಿದೆ.

 

ಬೆಳ್ಳಿ ಬೆಲೆಯಲ್ಲೂ ಭಾರಿ ಇಳಿಕೆ:

ಚಿನ್ನದ ಹಾದಿಯಲ್ಲೇ ಸಾಗಿರುವ ಬೆಳ್ಳಿ ಬೆಲೆಯೂ ಇಂದು ಗಮನಾರ್ಹ ಕುಸಿತ ಕಂಡಿದೆ. ಪ್ರತಿ ಕೆಜಿ ಬೆಳ್ಳಿಯ ದರದಲ್ಲಿ ಸುಮಾರು ₹10,000 ವರೆಗೆ ಇಳಿಕೆಯಾಗಿದ್ದು, ಪ್ರಸ್ತುತ ಕೆಜಿ ಬೆಳ್ಳಿ ₹2.90 ಲಕ್ಷ ರೂಪಾಯಿಗೆ ಲಭ್ಯವಿದೆ.

https://www.newsics.com/2026/05/16/heart-attacks-are-increasing-among-young-people/

TAGGED:000 per kgGold prices plungesilver drops by ₹10
Share This Article
Facebook Twitter Copy Link Print
Previous Article Gen Z ಯುವಜನರಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಕಾರಣವೇನು?
Next Article Rain Alert ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?