Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IIT/NIT Offers After Layoffs ಒರಾಕಲ್ ನಿಂದ ಐಐಟಿ ಮತ್ತು ಎನ್‌ಐಟಿ ವಿದ್ಯಾರ್ಥಿಗಳಿಗೆ ನೀಡಿದ್ದ ಜಾಬ್ ಆಫರ್ ರದ್ದು
ದೇಶಪ್ರಮುಖ

IIT/NIT Offers After Layoffs ಒರಾಕಲ್ ನಿಂದ ಐಐಟಿ ಮತ್ತು ಎನ್‌ಐಟಿ ವಿದ್ಯಾರ್ಥಿಗಳಿಗೆ ನೀಡಿದ್ದ ಜಾಬ್ ಆಫರ್ ರದ್ದು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇ ಆಫ್ ಮಾಡಿದ್ದ ಅಮೆರಿಕ ಮೂಲದ ಒರಾಕಲ್ ಸಂಸ್ಥೆ ಇದೀಗ ಹೊಸ ನೇಮಕಾತಿಗಳನ್ನು ರದ್ದುಗೊಳಿಸುವ ಕ್ರಮ ತೆಗೆದುಕೊಂಡಿದೆ. ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿ ಮತ್ತು ಎನ್‌ಐಟಿ  ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ನೀಡಿದ್ದ ಫುಲ್-ಟೈಮ್ ಉದ್ಯೋಗದ ಆಫರ್‌ಗಳನ್ನು ಕೊನೆಯ ಕ್ಷಣದಲ್ಲಿ ವಾಪಸ್ ಪಡೆದಿದೆ.

https://youtube.com/shorts/qM17NYCF6QQ?si=P9kdXfY-X5l0cveO

ವರದಿಗಳ ಪ್ರಕಾರ, ಸುಮಾರು 50ಕ್ಕೂ ಹೆಚ್ಚು ಐಐಟಿ ವಿದ್ಯಾರ್ಥಿಗಳು ಹಾಗೂ ಅನೇಕ ಎನ್‌ಐಟಿ ವಿದ್ಯಾರ್ಥಿಗಳು ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬಹುತೇಕ ವಿದ್ಯಾರ್ಥಿಗಳು ಈಗಾಗಲೇ ಇತರೆ ಕಂಪನಿಗಳ ಅವಕಾಶಗಳನ್ನು ತಿರಸ್ಕರಿಸಿ ಒರಾಕಲ್ ಆಫರ್‌ನ್ನೇ ಅಂತಿಮಗೊಳಿಸಿದ್ದರು. ಆದರೆ ಈಗ ಆಫರ್ ವಾಪಸ್ ಪಡೆಯಲಾಗಿರುವುದರಿಂದ ಅವರ ಭವಿಷ್ಯದ ಬಗ್ಗೆ ಆತಂಕ ಹೆಚ್ಚಾಗಿದೆ.

ಒರಾಕಲ್ ಜಾಗತಿಕವಾಗಿ ನಡೆಸುತ್ತಿರುವ 30,000 ವಜಾಗಳಲ್ಲಿ ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಇಂಜಿನಿಯರ್‌ಗಳು, ಆರ್ಕಿಟೆಕ್ಟ್‌ಗಳು ಮತ್ತು ಪ್ರೋಗ್ರಾಂ ಮ್ಯಾನೇಜರ್‌ಗಳು ಈ ವಜಾ ಪಟ್ಟಿಯಲ್ಲಿದ್ದಾರೆ.

ಪ್ರತಿ ವರ್ಷ ಲಕ್ಷಾಂತರ ರೂಪಾಯಿ ಸಂಬಳದ ಆಫರ್ ನೀಡುತ್ತಿದ್ದ ಒರಾಕಲ್‌ನಂತಹ ಕಂಪನಿಗಳ ಈ ನಡೆ, ಕ್ಯಾಂಪಸ್ ಪ್ಲೇಸ್‌ಮೆಂಟ್ ಪ್ರಕ್ರಿಯೆಯ ಮೇಲೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರುವ ಆತಂಕ ಮೂಡಿಸಿದೆ.

https://www.newsics.com/2026/05/16/do-you-eat-while-sitting-on-the-bed-then-this-difficulty-is-not-over/

TAGGED:Oracle cancels job offers to IIT and NIT students
Share This Article
Facebook Twitter Copy Link Print
Previous Article ಹಾಸಿಗೆ ಮೇಲೆ ಕುಳಿತು ಊಟ ಮಾಡ್ತೀರಾ? ಹಾಗಾದ್ರೆ ಈ ಕಷ್ಟ ತಪ್ಪಿದ್ದಲ್ಲ!
Next Article ASTRO ಇಂದು ಶನಿ‌ ಅಮಾವಾಸ್ಯೆ: ಚಂದ್ರನ ಸಂಚಾರದಿಂದ ಈ ಐದು ರಾಶಿ ಜನರಿಗೆ ಭಾರೀ ಧನಪ್ರಾಪ್ತಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?