Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus Accident ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರೀ ಅನಾಹುತ
ಕರ್ನಾಟಕಪ್ರಮುಖ

Bus Accident ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರೀ ಅನಾಹುತ

Share
1 Min Read
SHARE

newsics.com/ನ್ಯೂಸಿಕ್ಸ್

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಲ್ಲಿ  ದಿಢೀರ್​​ ಬೆಂಕಿ ಕಾಣಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

https://youtube.com/shorts/qM17NYCF6QQ?si=P9kdXfY-X5l0cveO

ಸದ್ಯ ಈ ಬಸ್​​ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಸದ್ಯ ಭಾರೀ ಅನಾಹುತ ತಪ್ಪಿಸಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಈ ಘಟನೆಯಲ್ಲಿ 36 ಮಂದಿ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

ರಾತ್ರಿ ವೇಳೆ ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಭರತ್ ಕಂಪನಿಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್, ಶಾಂತಿಗ್ರಾಮದ ಬಳಿ ಬಂದಾಗ ಹಿಂಬದಿಯ ಟೈರ್ ಭಾಗದಲ್ಲಿ ಅಚಾನಕ್​ ಬೆಂಕಿ ಹೊತ್ತಿಕೊಂಡಿತ್ತು. ಚಾಲಕನ ಸಮಯಪ್ರಜ್ಞೆ ಮತ್ತು ಎಚ್ಚರಿಕೆಯಿಂದ ಈ ಭಾರೀ ದುರಂತ ತಪ್ಪಿದಂತಾಗಿದೆ.

https://www.newsics.com/2026/05/16/gelatin-found-during-modi-visit-case-important-fact-revealed-in-investigation/

TAGGED:Fire in sleeper coach bus coming from Mangalore to Bengaluru: A major disaster averted
Share This Article
Facebook Twitter Copy Link Print
Previous Article ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ : ತನಿಖೆಯಲ್ಲಿ ಮಹತ್ವದ ಸಂಗತಿ ಬಯಲು
Next Article ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸುನಾಮಿ : ದಳಪತಿ ರಾಜಕೀಯ ಶತ್ರುಗಳ ಪಾಳಯಕ್ಕೆ ಜಿಗಿದ ನಾಯಕಿ ತ್ರಿಶಾ ಕೃಷ್ಣನ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?