Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸುನಾಮಿ : ದಳಪತಿ ರಾಜಕೀಯ ಶತ್ರುಗಳ ಪಾಳಯಕ್ಕೆ ಜಿಗಿದ ನಾಯಕಿ ತ್ರಿಶಾ ಕೃಷ್ಣನ್
ದೇಶಪ್ರಮುಖಮನರಂಜನೆ

ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸುನಾಮಿ : ದಳಪತಿ ರಾಜಕೀಯ ಶತ್ರುಗಳ ಪಾಳಯಕ್ಕೆ ಜಿಗಿದ ನಾಯಕಿ ತ್ರಿಶಾ ಕೃಷ್ಣನ್

Share
1 Min Read
SHARE

newsics.com/ನ್ಯೂಸಿಕ್ಸ್

ದಳಪತಿ ವಿಜಯ್  ಅವರು ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲೇ ಭರ್ಜರಿ ಗೆಲುವು ಸಾಧಿಸಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

https://youtube.com/shorts/qM17NYCF6QQ?si=P9kdXfY-X5l0cveO

ಆದರೆ, ಈ ಸಂಭ್ರಮದ ನಡುವೆಯೇ ವಿಜಯ್ ಅವರ ಅತ್ಯಪ್ತ ಗೆಳತಿ ಹಾಗೂ ಲಕ್ಕಿ ಹೀರೋಯಿನ್ ತ್ರಿಶಾ ಕೃಷ್ಣನ್ ಒಂದು ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದು, ಈಗ ಅದು ಸೋಶಿಯಲ್ ಮೀಡಿಯಾದಲ್ಲಿ ಬೆಂಕಿಯಂತೆ ಹರಡುತ್ತಿದೆ.

ರಾಜಕೀಯವಾಗಿ ದಳಪತಿ ವಿಜಯ್ ಅವರ ಪಾಲಿಗೆ ಪ್ರಬಲ ಎದುರಾಳಿ ಎಂದರೆ ಅದು ಸ್ಟಾಲಿನ್ ಕುಟುಂಬ. ಈಗ ತ್ರಿಶಾ ಅವರು ನೇರವಾಗಿ ಆ ಕುಟುಂಬದ ಜೊತೆ ಕೈಜೋಡಿಸಿರುವುದು ವಿಜಯ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೌದು, ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಉಲಗನಾಯಗನ್ ಕಮಲ್ ಹಾಸನ್ ಒಟ್ಟಾಗಿ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾದಲ್ಲಿ ತ್ರಿಶಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅಸಲಿ ವಿಷಯವೇನೆಂದರೆ, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಅವರ ಮೊಮ್ಮಗ ಮತ್ತು ಉದಯನಿಧಿ ಸ್ಟಾಲಿನ್  ಅವರ ಪುತ್ರ ಇನ್ಬನಿಧಿ ಸ್ಟಾಲಿನ್!

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಮೆಗಾ ಪ್ರಾಜೆಕ್ಟ್ ಈಗಾಗಲೇ ಒಂದು ಸಣ್ಣ ವೀಡಿಯೋ ಮೂಲಕ ಸಂಚಲನ ಮೂಡಿಸಿದೆ. ರಜನಿ ಮತ್ತು ಕಮಲ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಈಗ ತ್ರಿಶಾ ಈ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ತ್ರಿಶಾ ಈಗಾಗಲೇ ರಜನಿಕಾಂತ್ ಜೊತೆ ‘ಪೆಟ್ಟಾ’ ಮತ್ತು ಕಮಲ್ ಹಾಸನ್ ಜೊತೆ ‘ಮನ್ಮಧನ್ ಅಂಬು’ನಂತಹ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಬಾರಿಯೂ ಅವರು ದೊಡ್ಡ ವೇದಿಕೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತ್ರಿಶಾ ಅವರು ವಿಜಯ್ ವಿರುದ್ಧ ರಾಜಕೀಯವಾಗಿ ಸ್ಪರ್ಧಿಸುತ್ತಿಲ್ಲವಾದರೂ, ಸ್ಟಾಲಿನ್ ಕುಟುಂಬದ ಸಿನಿಮಾದಲ್ಲಿ ಭಾಗಿಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

https://www.newsics.com/2026/05/16/fire-in-sleeper-coach-bus-coming-from-mangalore-to-bengaluru-a-major-disaster-averted/

TAGGED:Heroine Trisha Krishnan jumps into the camp of Thalapathy's political enemies
Share This Article
Facebook Twitter Copy Link Print
Previous Article Bus Accident ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರೀ ಅನಾಹುತ
Next Article White Towel Tradition ಬ್ರಿಟಿಷ್ ಕಾಲದ ಆ ಒಂದು ಹಳೆಯ ಪದ್ಧತಿಗೆ ಬ್ರೇಕ್ ಹಾಕಿದ ಸಿಎಂ ವಿಜಯ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?