Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಿವೋರ್ಸ್ ಪಡೆಯುವವರೆಗೂ ಸಿನಿಮಾದಲ್ಲಿ ನಟಿಸಲ್ಲ ; ಖ್ಯಾತ ನಟ ಈ ರೀತಿ ಹೇಳಿದ್ಯಾಕೆ?
ಪ್ರಮುಖಮನರಂಜನೆ

ಡಿವೋರ್ಸ್ ಪಡೆಯುವವರೆಗೂ ಸಿನಿಮಾದಲ್ಲಿ ನಟಿಸಲ್ಲ ; ಖ್ಯಾತ ನಟ ಈ ರೀತಿ ಹೇಳಿದ್ಯಾಕೆ?

Share
2 Min Read
SHARE

ಕಾಲಿವುಡ್‌ ರವಿ ಮೋಹನ್‌ಅವರ ಕೌಟುಂಬಿಕ ಕಲಹ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಪತ್ನಿ ಜತೆಗಿನ ಭಿನ್ನಾಭಿಪ್ರಾಯದಿಂದಾಗಿ ನಟ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ರವಿ ಮೋಹನ್‌ – ಆರತಿ ವಿಚ್ಛೇದನಕ್ಕೆ ಮುಂದಾಗಿದ್ದು, ಸದ್ಯ ಈ ಪ್ರಕರಣ ಕೋರ್ಟ್‌ನಲ್ಲಿದೆ.

ವಿಚ್ಛೇದನ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ನಟ ಗಾಯಕಿ ಕೆನಿಶಾ ಫ್ರಾನ್ಸಿಸ್ ಜತೆಗಿನ ಅವರ ಸ್ನೇಹದ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಕಳೆದ ಕೆಲ ಸಮಯದಿಂದ ಕೆನಿಶಾ ಫ್ರಾನ್ಸಿಸ್ – ರವಿ ಮೋಹನ್‌ ನಡುವಿನ ಸ್ನೇಹ ಸಂಬಂಧ ನಾನಾ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಇಬ್ಬರು ರಿಲೇಷನ್‌ಶಿಪ್‌ನಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಆದರೆ ರವಿ ಮೋಹನ್‌ ಮಾತ್ರ ನಾವಿಬ್ರೂ ಒಳ್ಳೆಯ ಸ್ನೇಹಿತರು ಎನ್ನುವ ಮಾತುಗಳನ್ನಷ್ಟೇ ಹೇಳುತ್ತಾ ಬಂದಿದ್ದಾರೆ.

ಆದರೆ ಆರತಿ – ರವಿ ಮೋಹನ್‌ ನಡುವಿನ ಸಂಬಂಧ ಹದಗೆಡಲು ಕೆನಿಶಾ ಫ್ರಾನ್ಸಿಸ್ ಅವರೇ ಕಾರಣವೆನ್ನುವ ಆರೋಪಗಳಿವೆ.

ಈ ಪರಿಸ್ಥಿತಿಯ ನಡುವೆ ಶನಿವಾರ (ಮೇ 16) ಸುದ್ದಿಗೋಷ್ಠಿ ನಡೆಸಿದ ರವಿ ಮೋಹನ್, ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಭಾವುಕರಾಗಿ ಮಾತನಾಡಿದ್ದಾರೆ.

ಕೆನಿಶಾ ಅವರನ್ನು ಅನೇಕರನ್ನು ಟ್ರೋಲ್‌ ಮಾಡಿದ್ದಾರೆ. ರವಿ ಮೋಹನ್‌ ಜತೆಗಿನ ಒಡನಾಟದಿಂದಲೇ ಅವರನ್ನು ಸೋಶಿಯಲ್‌ ಮೀಡಿಯಾದಲ್ಲಿ ಕೆಲವರು ಕೆಟ್ಟದಾಗಿ ಟ್ರೋಲ್‌ ಮಾಡಿದ್ದಾರೆ.

ಈ ಹಿನ್ನೆಲೆ ಗಾಯಕಿ ಕೆನಿಶಾ ಚೆನ್ನೈ ತೊರೆಯುವ ನಿರ್ಧಾರ ಮಾಡಿದ್ದು, ರವಿ ಮೋಹನ್‌ ಅವರಿಂದ ಅಂತರ ಕಾಯ್ದುಕೊಳ್ಳುತ್ತೇನೆ ಎಂದಿದ್ದಾರೆ.

ರವಿ ಮೋಹನ್‌ ಎಲ್ಲಾ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾವುಕರಾಗಿದ್ದಾರೆ.

“ಕೆನಿಶಾ ಕೇವಲ ಒಳ್ಳೆಯ ಗೆಳತಿ.. ಅವರನ್ನೂ ಓಡಿಸಿಬಿಟ್ಟರು!”

ಪತ್ನಿ ಆರತಿಗೆ ವಿಚ್ಛೇದನ ಘೋಷಿಸಿದ ನಂತರ ರವಿ ಮೋಹನ್ ಅವರು ಕೆನಿಶಾ ಜೊತೆ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು ಭಾರಿ ಟೀಕೆಗೆ ಒಳಗಾಗಿತ್ತು. ಇದರ ಬೆನ್ನಲ್ಲೇ ಕೆನಿಶಾ ತಮಗೆ ಎದುರಾದ ಟೀಕೆಗಳಿಗೆ ಪ್ರತಿಕ್ರಿಯಿಸಿ, ತಾವು ರವಿ ಮೋಹನ್ ಹಾಗೂ ಚೆನ್ನೈನಿಂದ ದೂರ ಹೋಗುತ್ತಿರುವುದಾಗಿ ಪ್ರಕಟಿಸಿದ್ದರು. ಇದು ಈ ವಿವಾದವನ್ನು ಮತ್ತಷ್ಟು ಕಾವೇರುವಂತೆ ಮಾಡಿತ್ತು.

ಈ ಬಗ್ಗೆ ಇಂದು ಮುಕ್ತವಾಗಿ ಮಾತನಾಡಿದ ರವಿ ಮೋಹನ್, “ನನ್ನನ್ನು ಸರಿಯಾಗಿ ಅರ್ಥಮಾಡಿಕೊಂಡ ಏಕೈಕ ವ್ಯಕ್ತಿ ಎಂದರೆ ಅದು ಕೆನಿಶಾ ಮಾತ್ರ. ನಾನು ನನ್ನ ವೈವಾಹಿಕ ಜೀವನದಿಂದ ಏಕೆ ಹೊರಬರಬೇಕಾಯಿತು ಎಂಬ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ನನಗೆ ಮಾನವೀಯತೆಯಿಂದ ಪ್ರೀತಿ ಮತ್ತು ಬೆಂಬಲ ನೀಡಿದರು. ಆದರೆ, ಆ ಸಂಬಂಧವನ್ನು ಅತ್ಯಂತ ಕೀಳಾಗಿ ಬಿಂಬಿಸಿ, ಕೊನೆಗೆ ಅವರು ಚೆನ್ನೈ ಬಿಟ್ಟು ಹೋಗುವ ಪರಿಸ್ಥಿತಿಗೆ ತಳ್ಳಿಬಿಟ್ಟರು,” ಎಂದು ಬೇಸರ ವ್ಯಕ್ತಪಡಿಸಿದರು.

“ನನ್ನನ್ನು ಸತತವಾಗಿ ಕೆಣಕುತ್ತಿದ್ದಾರೆ” – ರವಿ ಮೋಹನ್ ಆಕ್ರೋಶ

“ಕೆನಿಶಾ ಅವರ ನೆಮ್ಮದಿಯನ್ನು ಸಂಪೂರ್ಣವಾಗಿ ಹಾಳು ಮಾಡಿ ಇಲ್ಲಿಂದ ಕಳುಹಿಸಿದ್ದಾರೆ. ಸೌಮ್ಯವಾಗಿದ್ದ ನನ್ನನ್ನು ಕೆಲವರು ಸತತವಾಗಿ ಕೆಣಕುತ್ತಲೇ ಇದ್ದಾರೆ. ಇದು ಯಾರಿಗೂ ಒಳ್ಳೆಯದಲ್ಲ” ಎಂದು ರವಿ ಮೋಹನ್ ಆಕ್ರೋಶ ಹೊರಹಾಕಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!

 

TAGGED:I won't act in movies until I get a divorce; why did a famous actor say this?
Share This Article
Facebook Twitter Copy Link Print
Previous Article ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!
Next Article ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?