Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೈಲ ಮಿತ ಬಳಕೆಗೆ ಮೋದಿ ಕರೆ; ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ
ಕರ್ನಾಟಕಪ್ರಮುಖ

ತೈಲ ಮಿತ ಬಳಕೆಗೆ ಮೋದಿ ಕರೆ; ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯ ಸಲಹೆಯನ್ನು ಬಿಜೆಪಿ ನಾಯಕರು ಸೇರಿ ಹಲವು ಪ್ರಮುಖರು ಪಾಲಿಸಲು ಆರಂಭಿಸಿದ್ದಾರೆ. ಈ ನಡುವೆ ಪ್ರಧಾನಿಗಳ ಇಂಧನ ಉಳಿತಾಯದ ಕರೆಗೆ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಅವರು ಕೂಡ ಸ್ಪಂದಿಸಿದ್ದಾರೆ. ಈ ಮೂಲಕ ದೇಶ ಮೊದಲು, ನಂತರ ರಾಜಕೀಯ ಅನ್ನೋ ಸಂದೇಶ ಕೊಟ್ಟಿದ್ದಾರೆ. ಇವರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಮಗೆ ನೀಡಲಾಗಿರುವ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಲು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಪತ್ರ ಬರೆದಿದ್ದಾರೆ.

ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ ಪೊನ್ನಣ್ಣ ಅವರು, ಇಂಧನ ಉಳಿತಾಯ ಮತ್ತು ಸರ್ಕಾರಿ ವೆಚ್ಚ ಕಡಿತದ ಸಂದೇಶ ಸಾರುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ತೈಲ ಬಳಕೆ ಮಿತಿಗೊಳಿಸುವ ಅಗತ್ಯವಿದೆ ಎಂಬ ಸಂದೇಶವನ್ನು ತಮ್ಮ ಕ್ರಮದ ಮೂಲಕ ನೀಡಿರುವ ಪೊನ್ನಣ್ಣ ಅವರ ನಡೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ನನ್ನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಭದ್ರತೆಗೆ ಬೆಂಗಾವಲು ಪಡೆಯನ್ನು ಒದಗಿಸಲಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದ್ದು ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಸಂಬಂಧ, ದೇಶದಲ್ಲಿ ನಿರ್ಮಾಣವಾಗಿರುವ ಆತಂಕದ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವ ಹಿನ್ನಲೆಯಲ್ಲಿ ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಳಿಗೆ ಶಾಸಕ ಎ.ಎಸ್ ಪೊನ್ನಣ್ಣ ಪತ್ರ ಬರೆದಿದ್ದಾರೆ.

ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!

TAGGED:Modi calls for oil conservation - CM's legal advisor Ponnanna cuts convoy vehicles
Share This Article
Facebook Twitter Copy Link Print
Previous Article ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!
Next Article CBSE 9ನೇ ತರಗತಿಗೆ ತೃತೀಯ ಭಾಷೆ ಕಡ್ಡಾಯ, 10ನೇ ಕ್ಲಾಸ್‌ಗೆ ಬೋರ್ಡ್ ಎಕ್ಸಾಂ ಇಲ್ಲ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?