Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ KPYCC ಪದಾಧಿಕಾರಿಗಳ ವಜಾ ಮಾಡಿದ ಭಾರತೀಯ ಯುವ ಕಾಂಗ್ರೆಸ್‌
ಕರ್ನಾಟಕಪ್ರಮುಖ

ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ KPYCC ಪದಾಧಿಕಾರಿಗಳ ವಜಾ ಮಾಡಿದ ಭಾರತೀಯ ಯುವ ಕಾಂಗ್ರೆಸ್‌

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸತತವಾಗಿ ನಿಷ್ಕ್ರಿಯರಾಗಿದ್ದ ಹಿನ್ನೆಲೆಯಲ್ಲಿ ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ ರಾಜ್ಯ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

https://youtube.com/shorts/qM17NYCF6QQ?si=P9kdXfY-X5l0cveO

ಮೇ 13 ರಂದೇ ಭಾರತೀಯ ಯುವ ಕಾಂಗ್ರೆಸ್ ನೀಡಿರುವ ಅಧಿಕೃತ ನೋಟಿಸ್‌ನಲ್ಲಿ ಅತ್ಯಂತ ಕಠಿಣ ಸಂದೇಶವನ್ನು ರವಾನಿಸಲಾಗಿದೆ. ಈ ಪತ್ರದ ಮೂಲಕ ಔಪಚಾರಿಕವಾಗಿ ನಿಮಗೆ ಸೂಚನೆ ನೀಡಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಅಮಾನತಿನಲ್ಲಿಡಲಾಗಿದೆ . ಅಲ್ಲದೆ, KPYCC ಅಡಿಯಲ್ಲಿ ನಿಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳಿಂದ ನಿಮ್ಮನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ನಿಮ್ಮ ನಿರಂತರ ನಿಷ್ಕ್ರಿಯತೆ ಹಾಗೂ ನಿಮಗೆ ವಹಿಸಿಕೊಟ್ಟ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ನೀವು ವಿಫಲರಾಗಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿದೆ. ಈ ಹಠಾತ್ ಬೆಳವಣಿಗೆಯು ಸದ್ಯ ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

https://www.newsics.com/2026/05/17/caution-before-taking-medication-to-delay-periods/

TAGGED:Bindu GowdaIndian Youth Congress sacks entire KPYCC office bearers including Deepika Reddy
Share This Article
Facebook Twitter Copy Link Print
Previous Article Women Alert ಪಿರಿಯೆಡ್ಸ್‌ ಮುಂದೂಡಲು ಔಷಧಿ ತೆಗೆದುಕೊಳ್ಳುವ ಮುನ್ನ ಎಚ್ಚರ
Next Article ದೇವಸ್ಥಾನದೊಳಗೆ ಪ್ರವೇಶಿಸಿದ್ದಕ್ಕೆ ಮಹಿಳೆಯರಿಗೆ ಚಪ್ಪಲಿ ಹಾರ ಹಾಕಿ, ಅರೆ ನಗ್ನ ಮೆರವಣಿಗೆ ಮಾಡಿದ ಸ್ಥಳೀಯ ಗುಂಪು

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?