Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CNG price hike ಕೇಂದ್ರದಿಂದ ಆಟೋ, ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ : ಮತ್ತೆ CNG ದರ 1 ರೂ. ಹೆಚ್ಚಳ
ದೇಶಪ್ರಮುಖ

CNG price hike ಕೇಂದ್ರದಿಂದ ಆಟೋ, ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ : ಮತ್ತೆ CNG ದರ 1 ರೂ. ಹೆಚ್ಚಳ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದ ಜನರಿಗೆ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್  ದರದಲ್ಲಿ ಪ್ರತಿ ಕೆಜಿಗೆ ಮತ್ತೆ 1 ರೂಪಾಯಿ ಹೆಚ್ಚಳವಾಗಿದ್ದು, ಇದು ಕೇವಲ ಒಂದೇ ವಾರದಲ್ಲಿ ನಡೆದಿರುವ ಎರಡನೇ ಬೆಲೆ ಏರಿಕೆಯಾಗಿದೆ.

ಶನಿವಾರದಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್ಜಿ ಬೆಲೆ 80.09 ರೂಪಾಯಿ ಆಗಿದೆ.ನೋಯ್ಡಾ ಮತ್ತು ಗಾಜಿಯಾಬಾದ್ ನಲ್ಲಿ ಪ್ರತಿ ಕೆಜಿ ಸಿಎನ್ಜಿ ಬೆಲೆ 88.70 ರೂಪಾಯಿ ತಲುಪಿದೆ

ಮೇ 15 ರಂದು ತಾನೇ ಸಿಎನ್ಜಿ ದರವನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿತ್ತು. ಈ ಬೆನ್ನಲ್ಲೇ ಈಗ ಮತ್ತೆ 1 ರೂಪಾಯಿ ಏರಿಕೆ ಮಾಡಲಾಗಿದ್ದು, ಕೇವಲ 48 ಗಂಟೆಗಳ ಅವಧಿಯಲ್ಲಿ ಒಟ್ಟಾರೆಯಾಗಿ ಪ್ರತಿ ಕೆಜಿಗೆ 3 ರೂಪಾಯಿ ಭಾರ ಗ್ರಾಹಕರ ಹೆಗಲೇರಿದಂತಾಗಿದೆ.

https://www.newsics.com/2026/05/17/prices-of-daily-medicines-including-bp-sugar-increase/

TAGGED:CNG price hiked by Rs 1 again
Share This Article
Facebook Twitter Copy Link Print
Previous Article Medicines Price Hike ಬಿಪಿ,ಶುಗರ್ ಸೇರಿ ದಿನಬಳಕೆ ಔಷಧಿಗಳ ಬೆಲೆ ಏರಿಕೆ
Next Article India – Netherlands ಪ್ರಧಾನಿ ಮೋದಿ ಕೈ ಸೇರಿದ 1,000 ವರ್ಷ ಹಳೆಯ ಚೋಳರ ಕಾಲದ ತಾಮ್ರ ಫಲಕ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?