Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ
ಪ್ರಮುಖವಿದೇಶ

ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ

Share
1 Min Read
SHARE

newsics.com/ನ್ಯೂಸಿಕ್ಸ್

ಮಧ್ಯಪ್ರಾಚ್ಯದಲ್ಲಿನ ಯುದ್ಧ ಸಂಕಷ್ಟದಿಂದ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇದರ ನಡುವೆ ಆರೋಗ್ಯ ಆತಂಕ ಹೆಚ್ಚಾಗಿದೆ. ಕಾಂಗೋದಲ್ಲಿ ಎಬೋಲಾ ವೈರಸ್ ಸ್ಫೋಟಗೊಂಡಿದೆ. ಎಬೋಲಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದೆ.

ಸದ್ಯ ಕಾಂಗೋದಲ್ಲಿ 246 ಎಬೋಲಾ ಅನುಮಾನಸ್ಪದ ಪ್ರಕರಣಗಳು ವರದಿಯಾಗಿದೆ. ದುರಂತ ಅಂದರೆ 80 ಸಾವು ಸಂಭವಿಸಿದೆ.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಈಘ ಎಬೋಲಾ ವೈರಸ್ ಎಲ್ಲೆಡೆ ಹರಡುತ್ತಿದೆ.ಅತ್ಯಂತ ವೇಗವಾಗಿ ವೈರಸ್ ಹರಡುತ್ತಿದ್ದು, ಜನಸಾಮಾನ್ಯರು ಅಸ್ವಸ್ಥಗೊಳ್ಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಎಬೋಲಾ ಕೇಸ್‌ಗಳೇ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ವೈದ್ಯರ ತಂಡ, ಔಷಧಿ ಸೇರಿದಂತೆ ಎಲ್ಲಾ ನೆರವು ನೀಡಿದೆ. ಇತ್ತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲೂ ನಿರತವಾಗಿದೆ.

ಎಬೋಲಾಗೆ ಯಾವುದೇ ಲಸಿಕೆ ಇಲ್ಲ

ಎಬೋಲಾ ವೈರಸ್‌ಗೆ ಯಾವುದೇ ಲಸಿಕೆಯಾಗಲಿ, ಔಷಧಿಯಾಗಲಿ ಇಲ್ಲ. ಹೀಗಾಗಿ ಎಬೋಲಾ ವೈರಸ್ ಪತ್ತೆಯಾದಲ್ಲಿ ಚಿಕಿತ್ಸೆ ಸುಲಭವಲ್ಲ. ರೋಗನಿರೋಧಕ ಶಕ್ತಿ ಇದ್ದರೆ ಮಾತ್ರ ಗುಣಮುಖರಾಗಲು ಸಾಧ್ಯ. ಹೀಗಾಗಿ ಹಿರಿಯರು, ಮಕ್ಕಳಲ್ಲಿ ತೀವ್ರ ಅಪಾಯ ತರುವ ಸಾಧ್ಯತೆ ಇದೆ.

8 ಲ್ಯಾಬ್‌ಗಳಲ್ಲಿ ಎಬೋಲಾ ವೈರಸ್ ಪ್ರಕರಣಗಳು ಹಾಗೂ ಸಾವುಗಳನ್ನು ಖಚಿತಪಡಿಸಿದೆ. ಅತೀ ವೇಗವಾಗಿ ಈ ವೈರಸ್ ಹರಡುವ ಕಾರಣ ಕಾಂಗೋದಿಂದ ಹತ್ತಿರದ ದೇಶಗಳಿಗೆ ಹರಡುವ ಭೀತಿ ಎದುರಾಗಿದೆ. ಕಾಂಗೋದಿಂದ ಮತ್ತೊಂದು ದೇಶಕ್ಕೆ ಹರಡಿದರೆ ಕೊರೋನಾ ರೀತಿ ಎಲ್ಲೆಡೆ ಕಾಣಿಸಿಕೊಳ್ಳಲಿದೆ. ಇದು ಮತ್ತಷ್ಟು ಅಪಾಯ ತರಲಿದೆ. ಎಬೋಲಾ ಕೊರೋನಾಗಿಂತ ಅತ್ಯಂತ ಅಪಾಯಾಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಕಾಂಗೋದಲ್ಲಿ ಅನುಮಾನಸ್ಪದ ಪ್ರಕರಣ, ಪಾಸಿಟೀವ್ ಪ್ರಕರಣಗಳನ್ನು ತಕ್ಷಣವೇ ಕ್ವಾರಂಟೈನ್ ಮಾಡಲಾಗುತ್ತಿದೆ. ಕಾಂಗೋದ ಮೊಂಗವಾಲು, ರ್ವಾಂಪರದಲ್ಲೂ ಪ್ರಕರಣ ಪತ್ತೆಯಾಗಿದೆ. ಇದು ನೆರೆಯ ದೇಶಗಳಾದ ತಾಂಜನಿಯಾ, ದಕ್ಷಿಣ ಸುಡಾನ್, ಅಂಗೋಲಾ ದೇಶಗಳಲ್ಲಿ ಎಬೋಲಾ ಆತಂಕ ಹೆಚ್ಚಿಸಿದೆ.

ಸಿಎಂ ವಿಜಯ್ ಜೊತೆ ಫೈಟಿಂಗ್‌ ಮಾಡೋಕೆ ತಲಾ ಅಜಿತ್ ರೆಡಿಯಾದ್ರಾ?

TAGGED:Ebola outbreak in CongoWHO declares health emergency
Share This Article
Facebook Twitter Copy Link Print
Previous Article ಸಿಎಂ ವಿಜಯ್ ಜೊತೆ ಫೈಟಿಂಗ್‌ ಮಾಡೋಕೆ ತಲಾ ಅಜಿತ್ ರೆಡಿಯಾದ್ರಾ?
Next Article ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?