Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 15 ಪದಾಧಿಕಾರಿಗಳ ವಜಾ ಮಾಡಿದ ಹೈಕಮಾಂಡ್;​ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ
ಕರ್ನಾಟಕಪ್ರಮುಖ

15 ಪದಾಧಿಕಾರಿಗಳ ವಜಾ ಮಾಡಿದ ಹೈಕಮಾಂಡ್;​ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ

Share
1 Min Read
SHARE

ಕರ್ನಾಟಕ ಯುವ ಕಾಂಗ್ರೆಸ್‌ನ  15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ.

ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಆದೇಶ ಹೊರಡಿಸಿದೆ.

ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ನಾಯಕತ್ವ ಗುಣ ಪ್ರದರ್ಶಿಸಬೇಕು ಮತ್ತು ಕಡ್ಡಾಯ ಸಭೆಗಳಿಗೆ ಹಾಜರಾಗಬೇಕು ಎಂಬ ನಿಯಮವಿದೆ. ಆದರೆ, ಈ 15 ಪದಾಧಿಕಾರಿಗಳು ಕಳೆದ ಕೆಲವು ಸಮಯದಿಂದ ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ ಮತ್ತು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂಬುದು ಪರಿಶೀಲನೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯ ಹಿತದೃಷ್ಟಿಯಿಂದ ಹೈಕಮಾಂಡ್ ಈ ದಿಟ್ಟ ಕ್ರಮ ಕೈಗೊಂಡಿದೆ.

ಮೇ 13 ರಂದೇ ಭಾರತೀಯ ಯುವ ಕಾಂಗ್ರೆಸ್ ನೀಡಿರುವ ಅಧಿಕೃತ ನೋಟಿಸ್‌ನಲ್ಲಿ ಅತ್ಯಂತ ಕಠಿಣ ಸಂದೇಶವನ್ನು ರವಾನಿಸಲಾಗಿದೆ. ‘ಈ ಪತ್ರದ ಮೂಲಕ ಔಪಚಾರಿಕವಾಗಿ ನಿಮಗೆ ಸೂಚನೆ ನೀಡಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಅಮಾನತಿನಲ್ಲಿಡಲಾಗಿದೆ . ಅಲ್ಲದೆ, KPYCC ಅಡಿಯಲ್ಲಿ ನಿಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳಿಂದ ನಿಮ್ಮನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲಾಗಿದೆ,’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

https://x.com/IYCKarnataka/status/2055629164028498304?ref_src=twsrc%5Etfw%7Ctwcamp%5Etweetembed%7Ctwterm%5E2055629164028498304%7Ctwgr%5E91ee828a8cb490395f5cb128328135831f3e0f98%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಕಾನ್‌ ಫೆಸ್ಟಿವಲ್‌ನಲ್ಲಿ 1000 ಕೋಟಿ ಬೆಲೆಯ ಡಿಸೈನರ್‌ವೇರ್‌ ಧರಿಸಿ ಭಾರೀ ಟ್ರೋಲ್ ಆದ ಊರ್ವಶಿ

TAGGED:Dismissal of 15 office bearers: Karnataka Congress reacts to this bold move by the high command
Share This Article
Facebook Twitter Copy Link Print
Previous Article ಕಾನ್‌ ಫೆಸ್ಟಿವಲ್‌ನಲ್ಲಿ 1000 ಕೋಟಿ ಬೆಲೆಯ ಡಿಸೈನರ್‌ವೇರ್‌ ಧರಿಸಿ ಭಾರೀ ಟ್ರೋಲ್ ಆದ ಊರ್ವಶಿ
Next Article ಸಿಡಿಲಿಗೆ ಇಬ್ಬರು ಬಲಿ; ವರುಣನ ಆರ್ಭಟಕ್ಕೆ ಭಾರೀ ಅವಾಂತರ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?