Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸುವಿನ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕ
ಕರ್ನಾಟಕಪ್ರಮುಖ

ಹಸುವಿನ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕ

Share
1 Min Read
SHARE

newsics.com/ನ್ಯೂಸಿಕ್ಸ್

ಕಾಮದ ಅಮಲೇರಿದ ವಿಕೃತ ಕಾಮಿಯೊಬ್ಬ ಮೂಕ ಪ್ರಾಣಿ ಹಸುವಿನ ಮೇಲೆ ಅತ್ಯಾ*ಚಾರವೆಸಗಿ ಅಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಆಘಾತಕಾರಿ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘೋರ ಕೃತ್ಯವು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಡರಾತ್ರಿಯ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ರಸ್ತೆಯ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಜನಸಂದಣಿ ಇಲ್ಲದ ಸಮಯವನ್ನು ನೋಡಿ, ಆತ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇಡೀ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ವಿಕೃತ ಕಾಮಿಯ ಮುಖ ಮತ್ತು ಆತ ಬಂದ ವಾಹನದ ವಿವರಗಳು ಪೊಲೀಸರಿಗೆ ಲಭ್ಯವಾಗಿವೆ ಎನ್ನಲಾಗಿದೆ.

ಸಿಡಿಲಿಗೆ ಇಬ್ಬರು ಬಲಿ; ವರುಣನ ಆರ್ಭಟಕ್ಕೆ ಭಾರೀ ಅವಾಂತರ

 

TAGGED:A perverted man who committed a sexual act on a cow
Share This Article
Facebook Twitter Copy Link Print
Previous Article ಸಿಡಿಲಿಗೆ ಇಬ್ಬರು ಬಲಿ; ವರುಣನ ಆರ್ಭಟಕ್ಕೆ ಭಾರೀ ಅವಾಂತರ
Next Article ದಿಲೀಪ್ ರಾಜ್ ಸಾವಿನ ಕುರಿತು ಹೃದ್ರೋಗ ತಜ್ಞ ಮಂಜುನಾಥ್ ಹೇಳಿದ್ದೇನು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?