Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್
ದೇಶಪ್ರಮುಖಮನರಂಜನೆ

ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತೀಯ ಕ್ರಿಕೆಟ್ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ತಮ್ಮ ವೈವಾಹಿಕ ಜೀವನದಿಂದ ಬೇರ್ಪಟ್ಟಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ ಯುಜ್ವೇಂದ್ರ ಹಾಗೂ ಆರ್‌ಜೆ ಮಹ್ವಾಶ್ ಅವರ ಕುರಿತು ಸುದ್ದಿಗಳು ವೈರಲ್ ಆಗುತ್ತಲೇ ಇದ್ದು, ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆಯೇ ಎಂಬ ವದಂತಿ ಕೂಡ ಇದೆ.

ಆದರೆ, ಇತ್ತೀಚೆಗೆ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಾಗ, ಇವರ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದ ವಿಚಾರದ ಬಗ್ಗೆ ಖ್ಯಾತ ರೇಡಿಯೋ ಜಾಕಿ ಆರ್‌ಜೆ ಮಹ್ವಶ್ ಕೊನೆಗೂ ಮೌನ ಮುರಿದಿದ್ದಾರೆ. ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಚರ್ಚೆಗಳು ಜೋರಾಗಿದ್ದ ಬೆನ್ನಲ್ಲೇ, ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಹ್ವಶ್ ಇಡೀ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ಈ ಇಡೀ ವಿವಾದದ ಬಗ್ಗೆ ಪಿಂಕ್‌ವಿಲ್ಲಾ ಜೊತೆ ಮಾತನಾಡಿರುವ ಆರ್‌ಜೆ ಮಹ್ವಶ್, ಸಣ್ಣ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಜನರಿಗೆ ಸಣ್ಣ ವಿಷಯಗಳನ್ನೇ ದೊಡ್ಡ ರಂಪಾಟ ಮಾಡುವುದು ಒಂದು ಹವ್ಯಾಸವಾಗಿಬಿಟ್ಟಿದೆ. ವೈಯಕ್ತಿಕವಾಗಿ ಎದುರಿಸುವಾಗ ಇದು ಅಷ್ಟೊಂದು ದೊಡ್ಡ ವಿಷಯವೇನಲ್ಲ. ಇಬ್ಬರು ಸ್ನೇಹಿತರ ನಡುವೆ ಸಣ್ಣಪುಟ್ಟ ಜಗಳಗಳು ಆಗುವುದು ಸಹಜ. ಹಾಗೆಯೇ ನಮ್ಮ ನಡುವೆಯೂ ಒಂದು ಸಣ್ಣ ವಾದ ನಡೆದಿತ್ತು, ಅದಕ್ಕಾಗಿ ಒಬ್ಬರನ್ನೊಬ್ಬರು ಫಾಲೋ ಮತ್ತು ಅನ್‌ಫಾಲೋ ಮಾಡಿಕೊಂಡೆವು. ಅಷ್ಟಕ್ಕೇ ಆ ಮ್ಯಾಟರ್ ಅಲ್ಲಿಗೆ ಮುಗಿಯಿತು ಎಂದು ಹೇಳಿದ್ದಾರೆ.

ನಾನು ಯಾವಾಗಲೂ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳು ಸದಾ ಅವರ ಜೊತೆಗಿರುತ್ತವೆ. ಇದರಲ್ಲಿ ಅಷ್ಟೊಂದು ತಲೆಕೆಡಿಸಿಕೊಳ್ಳುವಂತಹ ದೊಡ್ಡ ವಿಷಯ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ

TAGGED:RJ Mahvash breaks silence on rumours with Yuzvendra Chahal
Share This Article
Facebook Twitter Copy Link Print
Previous Article ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ
Next Article Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?