Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ
ದೇಶಪ್ರಮುಖಮನರಂಜನೆ

Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ಲೇಡಿ ಸೂಪರ್​ ಸ್ಟಾರ್​ ಎಂದೇ ಖ್ಯಾತಿಯಾಗಿರುವ ನಯನತಾರಾ ಆರಂಭದಲ್ಲಿ ಆ್ಯಂಕರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದವರು. ಸೌತ್​​ ಇಂಡಸ್ಟ್ರಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಇದೀಗ ಬಾಲಿವುಡ್ ಇಂಡಸ್ಟ್ರಿಯಲ್ಲೂ ಯಶಸ್ಸ ಗಳಿಸಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರು ನಯನತಾರಾ ಕ್ರೇಜ್​ ಮಾತ್ರ ಕಮ್ಮಿ ಆಗಿಲ್ಲ. ಈಗಲೂ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ.

ಸಾಮಾನ್ಯವಾಗಿ ತಮ್ಮ ಕೆರಿಯರ್‌ನ ಕೆಟ್ಟ ಸಿನಿಮಾ ಯಾವುದು ಎಂದು ಕೇಳಿದರೆ ಎಲ್ಲರೂ ಫ್ಲಾಪ್ ಸಿನಿಮಾದ ಹೆಸರು ಹೇಳುತ್ತಾರೆ. ಆದರೆ ನಯನತಾರಾ ಒಂದು ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದಿದ್ದಾರೆ.

ಸೂರ್ಯ ಜೊತೆ ನಟಿಸಿದ್ದ ‘ಗಜಿನಿ’ ಚಿತ್ರ. ಹಳೆಯ ರೇಡಿಯೋ ಶೋ ಒಂದರಲ್ಲಿ ಮಾತನಾಡಿದ್ದ ನಯನತಾರಾ, ನಿರ್ದೇಶಕ ಮುರುಗದಾಸ್ ತನಗೆ ಹೇಳಿದ ಪಾತ್ರಕ್ಕೂ, ಚಿತ್ರೀಕರಿಸಿದ ರೀತಿಗೂ ವ್ಯತ್ಯಾಸವಿತ್ತು ಎಂದಿದ್ದರು.

ಆ ಚಿತ್ರದಲ್ಲಿ ಮೊದಲು ತನ್ನದೇ ಮುಖ್ಯ ಪಾತ್ರ, ಅಸಿನ್ ಸೆಕೆಂಡ್ ಹೀರೋಯಿನ್ ಅಂದುಕೊಂಡಿದ್ದರಂತೆ. ಆದರೆ ಕೊನೆಗೆ ‘ಗಜಿನಿ’ಯಲ್ಲಿ ಸೆಕೆಂಡ್ ಹೀರೋಯಿನ್ ಆಗಬೇಕಾಯ್ತು ಎಂದು ನಯನತಾರಾ ಬೇಸರ ವ್ಯಕ್ತಪಡಿಸಿದ್ದರು. ಇದು ತಮ್ಮ ಕೆರಿಯರ್‌ನಲ್ಲೇ ಕೆಟ್ಟ ಅನುಭವ ಎಂದಿದ್ದಾರೆ ನಯನತಾರಾ.

ಚಂದ್ರಮುಖಿ’, ‘ವಲ್ಲಭ’, ‘ಸಿಂಹ’, ‘ಜವಾನ್’ ನಂತಹ ಬ್ಲಾಕ್‌ಬಸ್ಟರ್ ಹಿಟ್‌ಗಳು ಅವರ ಕೆರಿಯರ್ ನಿಲ್ಲಿಸಿವೆ. ಸದ್ಯ ನಯನತಾರಾ ಕೆಲವು ತಮಿಳು, ಮಲಯಾಳಂ ಸಿನಿಮಾಗಳ ಜೊತೆಗೆ ಬಾಲಯ್ಯ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್

TAGGED:Actress Nayanthara calls the blockbuster film the worst film of her career
Share This Article
Facebook Twitter Copy Link Print
Previous Article ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್
Next Article Rain Alert ಮುಂದಿನ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ : 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?