Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರಿಗೆ ಮುಷ್ಕರಕ್ಕೂ ಮುನ್ನ ಸಾರಿಗೆ ನೌಕರರಿಗೆ ಶಾಕ್ : KSRTC ಯಿಂದ No Work, No Pay ಆದೇಶ ಜಾರಿ
ಕರ್ನಾಟಕಪ್ರಮುಖ

ಸಾರಿಗೆ ಮುಷ್ಕರಕ್ಕೂ ಮುನ್ನ ಸಾರಿಗೆ ನೌಕರರಿಗೆ ಶಾಕ್ : KSRTC ಯಿಂದ No Work, No Pay ಆದೇಶ ಜಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬುಧವಾರದಿಂದ BMTC ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವೇತನ ಪರಿಷ್ಕರಣೆ ಮತ್ತು ಬಾಕಿ ಹಣಕ್ಕಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿರುವುದೇ ಇದಕ್ಕೆ ಕಾರಣ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ತನ್ನ ನೌಕರರಿಗೆ ಬಿಗ್ ಶಾಕ್ ನೀಡಿದೆ. ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಸಂಸ್ಥೆ, ‘ಕೆಲಸವಿಲ್ಲದಿದ್ದರೆ ವೇತನವಿಲ್ಲ ನಿಯಮವನ್ನು ಜಾರಿಗೆ ತಂದಿದೆ.

 

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ.

ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು.

ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Vijayalakshmi ನಟ ದರ್ಶನ್ ಜಾಮೀನು ನಿರಾಕರಣೆ : ಭಾವುಕ ಪೋಸ್ಟ್ ಹಾಕಿ ವಿಜಯಲಕ್ಷ್ಮಿ ಕಣ್ಣೀರು

TAGGED:KSRTC issues No WorkNo Pay order
Share This Article
Facebook Twitter Copy Link Print
Previous Article Vijayalakshmi ನಟ ದರ್ಶನ್ ಜಾಮೀನು ನಿರಾಕರಣೆ : ಭಾವುಕ ಪೋಸ್ಟ್ ಹಾಕಿ ವಿಜಯಲಕ್ಷ್ಮಿ ಕಣ್ಣೀರು
Next Article ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲು : ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?