Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ್ದಕ್ಕೆ, ಹೆತ್ತ ಮಗಳನ್ನು ಕೊಂದು, ಹಳ್ಳದಲ್ಲಿ ಶವ ಹೂತು ಹಾಕಿದ ತಂದೆ!
ಕರ್ನಾಟಕಪ್ರಮುಖ

ಪ್ರೀತಿಸಿದ್ದಕ್ಕೆ, ಹೆತ್ತ ಮಗಳನ್ನು ಕೊಂದು, ಹಳ್ಳದಲ್ಲಿ ಶವ ಹೂತು ಹಾಕಿದ ತಂದೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರೀತಿಯ ವಿಚಾರಕ್ಕೆ ತಂದೆಯಿಂದಲೇ ಮಗಳ ಕೊಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಂಬೆಮರದ ಹಳ್ಳಿಯಲ್ಲಿ  ನಡೆದಿದೆ.

ಕೊಲೆಯಾದ ಬಾಲಕಿ ಮೇಘನ ಸಂಬಂಧಿಯನ್ನು ಪ್ರೀತಿಸಿದಳು. ಇದನ್ನು ತಂದೆ ತಿಮ್ಮರಾಯಪ್ಪ ವಿರೋಧಿಸಿ ಮೇಘನಾಳನ್ನ ಭೀಕರವಾಗಿ ಕೊಲೆ ಮಾಡಿದ್ದ. ಕಲ್ಲು ಎತ್ತಿಹಾಕಿ ಮಗಳನ್ನು ಕೊಂದು ಹಳ್ಳದಲ್ಲಿ ಹೂತು ಹಾಕಿದ್ದ. ಮಗಳ ಪ್ರೀತಿಗೆ ವಿರೋಧಿಸಿ ಪ್ರೀತಿಯ ವಿಚಾರದಲ್ಲಿ ಹೆತ್ತಮಗಳನ್ನು ಕೊಲೆ ಮಾಡಿದ್ದಾನೆ. ಏಪ್ರಿಲ್ 16 ರಂದು ಈ ಒಂದು ಕೊಲೆ ನಡೆದಿತ್ತು. ಕೊಲೆಯಾದ ಬಳಿಕ ಮಗಳು ನಾಪತ್ತೆಯಾಗಿದ್ದಾಳೆ ಎಂದು ತಿಮ್ಮರಾಯಪ್ಪ ನಾಟಕ ಮಾಡಿದ್ದಾನೆ.

ಹತ್ಯೆಯ ಬಳಿಕ ಮೇಘನಾ ತಂದೆ ತಿಮ್ಮರಾಯಪ್ಪ ಊರು ಬಿಟ್ಟಿದ್ದ ಆದರೆ ಪತ್ನಿ ಪೊಲೀಸ್ ಠಾಣೆಗೆ ಕೊಟ್ಟಿರುತ್ತಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ತಿಮ್ಮರಾಯಪ್ಪನ ಈ ಒಂದು ಬಯಲಾಗಿದೆ. ಕಳ್ಳಂಬೆಳ್ಳ ಠಾಣೆ ಪೊಲೀಸ್ ತನಿಖೆಯಲ್ಲಿ ಕೃತ್ಯ ಬಯಲಾಗಿದೆ. ಸದ್ಯ ಪೊಲೀಸರು ತಿಮ್ಮರಾಯಪ್ಪನನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

Woman dies by elephant ಎಲಿಫೆಂಟ್ ಬಾತಿಂಗ್ ವೇಳೆ ಮೈಮೇಲೆ ಆನೆ ಬಿದ್ದು ಮಹಿಳೆ ಸಾವು, ಪತಿ ಗಂಭೀರ

TAGGED:A sinful father who killed his own daughter and buried her body in a ditch because he loved her!
Share This Article
Facebook Twitter Copy Link Print
Previous Article US Fighter Jets Crash ಯುಎಸ್ ನೌಕಾಪಡೆಯ ಯುದ್ಧ ವಿಮಾನಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಛಿದ್ರ ಛಿದ್ರ
Next Article ನೆದರ್‌ಲ್ಯಾಂಡ್ಸ್‌ಗೆ ಬರಲಿದೆ ಮಾರಕ ‘ಹಂಟಾವೈರಸ್’ ಪೀಡಿತ ಐಷಾರಾಮಿ ಹಡಗು!

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?