Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ
ವೈರಲ್

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರೈಲು ಪ್ರಯಾಣದ ವೇಳೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಲವು ಬಾರಿ ಮಹಿಳೆಯರು, ಮಕ್ಕಳು ರೈಲಿನಲ್ಲಿ ಅಹಿತಕರ ಘಟನೆಗಳನ್ನು ಎದುರಿಸಬೇಕಾಗುತ್ತದೆ. ಇಂತಹದ್ದೇ ಒಂದು ಘಟನೆ ಇದಾಗಿದೆ.

ಮೊಹಮ್ಮದ್ ಎಂಬ ವ್ಯಕ್ತಿ ರೈಲು ಪ್ರಯಾಣದ ವೇಳೆ ತನ್ನ ಪಕ್ಕದಲ್ಲಿದ್ದ 7 ವರ್ಷದ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದ. ನೋವಿನಿಂದ ಬಾಲಕಿ ಜೋರಾಗಿ ಕಿರುಚಿದಾಗ ಪೋಷಕರು ಮತ್ತು ಅಕ್ಕಪಕ್ಕದವರು ವಿಚಾರಿಸಿದ್ದಾರೆ.

ಈ ವೇಳೆ ಆರೋಪಿಯ ಕಡೆಗೆ ಬಾಲಕಿ ಬೆರಳು ತೋರಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದ ಸಹ ಪ್ರಯಾಣಿಕರು ಮುಖ ಮೂತಿ ನೋಡದೇ ಆತನಿಗೆ ಥಳಿಸಿದ್ದಾರೆ. ಕೊನೆಗೆ ಆತ ಪ್ರಾಣ ಉಳಿಸುವಂತೆ ಅಂಗಲಾಚಬೇಕಾಗಿ ಬಂದಿದೆ.

https://x.com/RealBababanaras/status/2055914893208146419?ref_src=twsrc%5Etfw%7Ctwcamp%5Etweetembed%7Ctwterm%5E2055914893208146419%7Ctwgr%5Ef46fe06b54c77133d5a9e8bb657f2fdccac896af%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಪ್ರೀತಿಸಿದ್ದಕ್ಕೆ, ಹೆತ್ತ ಮಗಳನ್ನು ಕೊಂದು, ಹಳ್ಳದಲ್ಲಿ ಶವ ಹೂತು ಹಾಕಿದ ತಂದೆ!

 

TAGGED:Man molested girl by touching her private parts on train; watch viral video
Share This Article
Facebook Twitter Copy Link Print
Previous Article ನೆದರ್‌ಲ್ಯಾಂಡ್ಸ್‌ಗೆ ಬರಲಿದೆ ಮಾರಕ ‘ಹಂಟಾವೈರಸ್’ ಪೀಡಿತ ಐಷಾರಾಮಿ ಹಡಗು!
Next Article ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?