Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO
ವಿದೇಶ

ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO

Share
1 Min Read
SHARE

newsics.com/ನ್ಯೂಸಿಕ್ಸ್

ಎಬೋಲಾ ರೋಗವು 88 ಜನರನ್ನು ಬಲಿ ತೆಗೆದುಕೊಂಡು, 300ಕ್ಕೂ ಹೆಚ್ಚು ಜನರಿಗೆ ಹಬ್ಬಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್‌ಒ) ಆಫ್ರಿಕಾ ದೇಶಗಳಾದ ಕಾಂಗೋ ಮತ್ತು ಉಗಾಂಡಾದಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಘೋಷಿಸಿದೆ.

ಕಾಂಗೋದ ಪೂರ್ವ ಪ್ರಾಂತ್ಯವಾದ ಇಟುರಿ ಸಾಂಕ್ರಾಮಿಕದ ಕೇಂದ್ರಬಿಂದು. ಇಲ್ಲಿಗೆ ಸುಮಾರು 1,000 ಕಿ.ಮೀ. ದೂರದ ರಾಜಧಾನಿ ಕಿನ್ಶಾಸಾದ ವ್ಯಕ್ತಿಯೊಬ್ಬ ಭೇಟಿ ನೀಡಿದ್ದ. ಈಗ ಅವನಿಗೆ ಎಬೋಲಾ ಹರಡಿರುವುದು ದೃಢಪಟ್ಟಿದೆ. ಉತ್ತರ ಕಿವು ಪ್ರಾಂತ್ಯದಲ್ಲೂ ಸೋಂಕು ಪತ್ತೆಯಾಗಿದೆ. ಆದರೆ ಇದು ಕೋವಿಡ್ ರೀತಿಯ ಆತಂಕಕಾರಿ ಪರಿಸ್ಥಿತಿಯನ್ನು ಉಂಟುಮಾಡುವುದಿಲ್ಲ ಎಂದು ಡಬ್ಲ್ಯುಎಚ್‌ಒ ಟ್ವೀಟ್‌ ಮಾಡಿದೆ.

ಲಸಿಕೆಯಿಲ್ಲದ ವೈರಸ್‌:

ಸೋಂಕು ಬುಂಡಿಬುಗ್ಯೋ ವೈರಸ್‌ನಿಂದ ಉಂಟಾಗುತ್ತದೆ. ಪ್ರಾಣಿಗಳಲ್ಲಿ ಹರಡಿ ನಂತರ ಮನುಷ್ಯನಿಗೆ ತಾಗುತ್ತದೆ. ತೀವ್ರವಾದ ಜ್ವರ, ತಲೆನೋವು ಮತ್ತು ಮೈಕೈ ನೋವು, ವಾಂತಿ- ಇದರ ಲಕ್ಷಣಗಳು.

ಎಬೋಲಾ ರೋಗದ ಅಪರೂಪದ ರೂಪವಾಗಿದ್ದು, ಇದಕ್ಕೆ ಚಿಕಿತ್ಸೆ ಅಥವಾ ಲಸಿಕೆಗಳು ಲಭ್ಯವಿಲ್ಲ. ಬುಂಡಿಬುಗ್ಯೋ ವೈರಸ್ ಮೊದಲು 2007-2008ರಲ್ಲಿ ಉಗಾಂಡಾದ ಬುಂಡಿಬುಗ್ಯೋ ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಆಗ 149 ಜನ ಬಾಧಿತರಾಗಿ 37 ಜನ ಮೃತಪಟ್ಟಿದ್ದರು. 2ನೇ ಬಾರಿ 2012ರಲ್ಲಿ ಕಾಂಗೋದ ಇಸಿರೋದಲ್ಲಿ ಹರಡಿತ್ತು. ಅಲ್ಲಿ 57 ಪ್ರಕರಣಗಳು ಮತ್ತು 29 ಸಾವುಗಳು ವರದಿಯಾಗಿದ್ದವು.

ಹರಡುವಿಕೆ ತಡೆಯೇ ಸವಾಲು

ಕಾಂಗೋದ ಮೊಂಗ್ವಾಲು ಪ್ರದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಇಲ್ಲಿ ಸೋಂಕಿನ ನಿಯಂತ್ರಣ ಮತ್ತು ಸಂಪರ್ಕಿತರ ಪತ್ತೆ ಕಷ್ಟಕರವಾಗಿದೆ. ಐಸಿಸ್‌ ಬೆಂಬಲಿತ ಗುಂಪುಗಳ ಮಿಲಿಟರಿ ಸಂಘರ್ಷ, ಗಣಿಗಾರಿಕೆಯಿಂದಾಗಿ ಜನರ ನಿರಂತರ ವಲಸೆ ಸೋಂಕು ಹರಡುವಿಕೆ ತಡೆಯಲು ಅಡ್ಡಿಪಡಿಸಿವೆ ಎಂದು ಆಫ್ರಿಕಾ ಸಿಡಿಸಿ ನಿರ್ದೇಶಕ ಡಾ. ಜೀನ್ ಕಸೆಯಾ ಶನಿವಾರ ಆತಂಕ ವ್ಯಕ್ತಪಡಿಸಿದ್ದಾರೆ.

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

 

TAGGED:Health emergency in CongoUganda: WHO
Share This Article
Facebook Twitter Copy Link Print
Previous Article ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ
Next Article ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?