Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ
ಕರ್ನಾಟಕಪ್ರಮುಖ

ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ : ಬಹುಕೋಟಿ ಹಗರಣದ ಕಿಂಗ್ಪಿನ್ ಶಿವಾನಂದ ನೀಲಣ್ಣವರ್ನನ್ನು ನ್ಯಾಯಾಲಯ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ವಿಚಾರಣೆ ವೇಳೆ ಕೋರ್ಟ್ ಹಾಲ್ನಲ್ಲಿ ನ್ಯಾಯಾಧೀಶರು ಹಾಗೂ ಆರೋಪಿ ನಡುವೆ ಮಹತ್ವದ ಸಂಭಾಷಣೆ ನಡೆದಿದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.


ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ್ ಕೆ.ಎನ್. ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸುಮಾರು 35 ಸಾವಿರ ಹೂಡಿಕೆದಾರರ 1 ಸಾವಿರ ಕೋಟಿ ರೂಪಾಯಿ ಹಗರಣ ಇದಾಗಿದ್ದು, ರಾಜ್ಯ ಹಾಗೂ ಹೊರರಾಜ್ಯಗಳಿಗೂ ತೆರಳಿ ತನಿಖೆ ನಡೆಸಬೇಕಿರುವುದರಿಂದ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರಿದ್ದರು.
ಇದೇ ವೇಳೆ ಆರೋಪಿ ತನಗೆ ಶುಗರ್ ಮತ್ತು ಹಾರ್ಟ್ ಪ್ರಾಬ್ಲಮ್ ಇರುವುದಾಗಿ ಹೇಳಿಕೊಂಡಾಗ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲು ನ್ಯಾಯಾಧೀಶರು ಸೂಚಿಸಿದರು. ಇನ್ನು “35 ಸಾವಿರ ಜನರಿಗೆ ಹಣ ಬೇಕಿಲ್ ನಾನು ಬೇಕಾಗಿದ್ದೇನೆ” ಎಂದ ಆರೋಪಿಗೆ ತಿರುಗೇಟು ನೀಡಿದ ನ್ಯಾಯಾಧೀಶರು, “ಅಮಾಯಕ ಜನರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ, ಸಾಕಷ್ಟು ಜನ ಹಣ ತಗೊಂಡು ಓಡಿಹೋಗಿದ್ದಾರೆ. ಇತಿಹಾಸದಿಂದ ಪಾಠ ಕಲಿಯಲು ಈ ಕಾನೂನು ತಂದಿದ್ದಾರೆ, ಧರ್ಮೋ ರಕ್ಷತಿ ರಕ್ಷಿತಃ” ಎಂದು ಶ್ಲೋಕದ ಉದಾಹರಣೆ ನೀಡಿ ಬುದ್ಧಿವಾದ ಹೇಳಿದರು. ಕೊನೆಗೆ ಕೋರ್ಟ್ ಹಾಲ್ನಿಂದ ಹೊರಬರುತ್ತಿದ್ದಂತೆ ಸಹೋದರನನ್ನು ಕಂಡು ಶಿವಾನಂದ ನೀಲಣ್ಣವರ್ ಕಣ್ಣೀರು ಹಾಕಿದ್ದಾರೆ.
ಸಿಐಡಿ ಡಿಜಿಪಿ ಭೀಮಾಶಂಕರ ಗುಳೇದ್ ನೇತೃತ್ವದ ತಂಡ ಈಗಾಗಲೇ ಪ್ರಾಥಮಿಕ ತನಿಖೆ ಮುಗಿಸಿದ್ದು, ಮಾಳಮಾರುತಿ ಪೊಲೀಸರು ಕಲೆಹಾಕಿದ್ದ ಎಲ್ಲಾ ಮಹತ್ವದ ದಾಖಲೆಗಳೊಂದಿಗೆ ಆರೋಪಿಯನ್ನು ಸೋಮವಾರ ಬೆಂಗಳೂರಿಗೆ ಕರೆದೊಯ್ದು ತೀವು ವಿಚಾರಣೆ ನಡೆಸಲಿದೆ.
ಹೂಡಿಕೆದಾರರ ಹಣ ನೀಡಲು ರೆಡಿ ಇದ್ದಾರೆ ಎಂಬ ಆರೋಪಿ ಪರ ವಕೀಲರ ವಾದವನ್ನು ಸದ್ಯಕ್ಕೆ, ಆಲಿಸಲು ನ್ಯಾಯಾಧೀಶರು ನಿರಾಕರಿಸಿದ್ದರು, ಇನ್ನೊಂದೆಡೆ, ಆರೋಪಿ ಪರ ವಕೀಲರಾದ ಮಂಜುನಾಥ ಜಿ.ಎಲ್. ಅವರು, ಇದು ಕೇವಲ ತಾಂತ್ರಿಕ ಕಾರಣಗಳಿಗಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘನೆಯಾಗಿದೆ ಎಂದು ಪೊಲೀಸರೆ ದಾಖಲಿಸಿರುವ ಸುಮೋಟೋ ಕೇಸ್ ಆಗಿದೆ. ಗ್ರಾಹಕರು ಯಾರೂ ದೂರು ನೀಡಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ. ವಿರೋಧಿಗಳು ತಪ್ಪು ಮಾಹಿತಿ ಹರಡುತ್ತಿದ್ದು ಈಗಾಗಲೇ ಬೇಲ್ಗಾಗಿ ಅರ್ಜಿ ಸಲ್ಲಿಸಿದ್ದೇವೆ” ಎಂದು ಶಿವಾನಂದ ನೀಲಣ್ಣವರ ಪರ ವಕೀಲರು ಹೇಳಿದರು.

ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO

TAGGED:Multi-crore fraud case; Shivananda Neelannavar remanded in custody for 10 days.
Share This Article
Facebook Twitter Copy Link Print
Previous Article ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO
Next Article ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ; ಅನುರಾಗ್ ಕಶ್ಯಪ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?