Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತೆಯರು ನಾಪತ್ತೆ! ರಾಯಚೂರಿನಲ್ಲಿ 19 ಕೇಸ್ ದಾಖಲು
ಕರ್ನಾಟಕಪ್ರಮುಖ

ಅಪ್ರಾಪ್ತೆಯರು ನಾಪತ್ತೆ! ರಾಯಚೂರಿನಲ್ಲಿ 19 ಕೇಸ್ ದಾಖಲು

Share
2 Min Read
SHARE

ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing)ಪ್ರಕರಣಗಳು ರಾಯಚೂರಿನಲ್ಲಿ ಹೆಚ್ಚಾಗುತ್ತಿವೆ.

ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್!

ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ ಬರುತ್ತೇನೆ, ನೋಟ್ಸ್ ತರುತ್ತೇನೆ ಎಂದು ಪೋಷಕರಿಗೆ ಸುಳ್ಳು ಹೇಳಿ ಹೊರಡುವ ಬಾಲಕಿಯರು ವಯಸ್ಕ ಯುವಕರ ಜೊತೆ ನಾಪತ್ತೆಯಾಗುತ್ತಿದ್ದಾರೆ. ಪೋಷಕರು ಹಗಲಿರುಳು ಹುಡುಕಾಟ ನಡೆಸಿ, ಮಕ್ಕಳ ಸುಳಿವು ಸಿಗದೇ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

ಪೋಷಕರಿಗೆ ರಾಯಚೂರು ಎಸ್ ಪಿ ಕಟ್ಟುನಿಟ್ಟಿನ ಮನವಿ

ಈ ಗಂಭೀರ ವಿಷಯದ ಕುರಿತು ಟಿವಿ9 ಜೊತೆ ಮಾತನಾಡಿದ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ , ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ 19 ಕೇಸ್​ಗಲು ದಾಖಲಾಗಿದ್ದು, 6 ಬಾಲಕಿಯರ ಸುಳಿವು ಸಿಕ್ಕಿದೆ. ಉಳಿದ 13 ಪ್ರಕರಣಗಳ ತನಿಖೆ ಮುಂದುವರೆದಿದೆ. ಶಾಲಾ-ಕಾಲೇಜು ಪರೀಕ್ಷೆ ಮುಗಿದ ಬಳಿಕ ಇಂತಹ ಘಟನೆಗಳು ಮರುಕಳಿಸುತ್ತಿವೆ. 18 ವರ್ಷದ ಒಳಗಿನ ಬಾಲಕಿಯರು ವಯಸ್ಕ ಯುವಕರ ಜೊತೆ ಹೋದರೆ ಅದನ್ನು ಅಪಹರಣವೆಂದೇ ಪರಿಗಣಿಸಲಾಗುತ್ತದೆ. ಆದ್ದರಿಂದ ಪೋಷಕರು ಹಾಗೂ ಕುಟುಂಬಸ್ಥರು ಮಕ್ಕಳ ಮನಸ್ಥಿತಿಯನ್ನು ಅರಿತು ಅವರಿಗೆ ಸೂಕ್ತ ಕೌನ್ಸೆಲಿಂಗ್ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಪೊಲೀಸ್ ಇಲಾಖೆಯಿಂದ ಜಾಗೃತಿ

ಈಗಾಗಲೇ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಬಾಲಕಿಯರಿಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿರುವ ಎಸ್​ಪಿ, ಕಾನೂನು ಪ್ರಾಧಿಕಾರದ ಜೊತೆಯೂ ಸಭೆ ನಡೆಸಲಾಗಿದ್ದು, ಪ್ರೇಮದ ಹೆಸರಿನಲ್ಲಿ ಅಪ್ರಾಪ್ತೆಯರನ್ನು ಸೆಳೆಯುವ ವಯಸ್ಕ ಯುವಕರಿಗೂ ಕಾನೂನಿನ ಕಠಿಣ ಶಿಕ್ಷೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಬೇಸಿಗೆ ರಜೆ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯರು ನಾಪತ್ತೆಯಾಗುತ್ತಿದ್ದಾರೆ.ಪರೀಕ್ಷೆ ಮುಗಿದ ಬಳಿಕ ಪ್ರೇಮದ ಹೆಸರಿನಲ್ಲಿ ಬಾಲಕಿಯರು ನಾಪತ್ತೆಯಾಗುತ್ತಿದ್ದಾರೆ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸದ್ಯ 19 ಪ್ರಕರಣಗಳು ದಾಖಲಾಗಿವೆ.

TAGGED:Minors go missing! 19 cases registered in Raichur
Share This Article
Facebook Twitter Copy Link Print
Previous Article ಅಳಿಯನಿಗೆ 1.5 ಕೆಜಿ ತೂಕದ ಕೊಲ್ಲಾಪುರಿ ಬೆಳ್ಳಿ ಚಪ್ಪಲಿ ಕೊಡಿಸಿದ ಮಾವ! 
Next Article ಪ್ರೇಮಾನಂದ ಮಹಾರಾಜ್ ಆರೋಗ್ಯ ಸಮಸ್ಯೆ ಹಿನ್ನೆಲೆ ಸಾರ್ವಜನಿಕ ದರ್ಶನ ಸ್ಥಗಿತ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?