Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Road accident ಭೀಕರ ರಸ್ತೆ ದುರಂತ: 13 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ
ದೇಶಪ್ರಮುಖ

Road accident ಭೀಕರ ರಸ್ತೆ ದುರಂತ: 13 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಲಾರಿ, ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಅತಿಥಿಗಳನ್ನು ಹೊತ್ತ ಟೆಂಪೋ ಹಾಗೂ ಬೈಕ್ ನಡುವೆ ಈ ದುರ್ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಕಾಸಾ ಉಪಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಮೃತಪಟ್ಟರೆ, ದಹಾನು ನಗರದ ವೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇನ್ನಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ದಹಾನು ತಾಲೂಕಿನ ಬಾಪುಗಾಂವ್‌ನಿಂದ ಧನಿವಾರಿ ಗ್ರಾಮದಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಸಮಾರಂಭಕ್ಕೆ ಟೆಂಪೋದಲ್ಲಿ ಪ್ರಯಾಣಿಕರು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯಂತೆ, ಸುಮಾರು 40ಕ್ಕೂ ಹೆಚ್ಚು ಮಂದಿಯನ್ನು ಹೊತ್ತಿದ್ದ ಟೆಂಪೋ ಸುಮಾರು ಒಂದು ಕಿಲೋಮೀಟರ್ ಸುತ್ತು ತಪ್ಪಿಸಲು ಹೆದ್ದಾರಿಯ ತಪ್ಪು ದಿಕ್ಕಿನಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ.
ಸಂಜೆ ಸುಮಾರು 4 ಗಂಟೆ ವೇಳೆಗೆ ಗುಜರಾತ್‌ನಿಂದ ಮುಂಬೈ ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿ ಗ್ರಾಮಾಂತರ ಪ್ರದೇಶದ ಬಳಿ ನಿಯಂತ್ರಣ ತಪ್ಪಿ, ಅದರ ಕಂಟೈನರ್ ಭಾಗ ಟೆಂಪೋದ ಎಡಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಕೂಡ ಅಪಘಾತಕ್ಕೆ ಸಿಲುಕಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಶ್ರೀ ಲೀಲಾ, ಕ್ರಿಕೆಟಿಗ ತಿಲಕ್​ ವರ್ಮಾ ಡೇಟಿಂಗ್​ ಗಾಸಿಪ್​ಗೆ ಬ್ರೇಕ್

TAGGED:Palghar Mumbai-Ahmedabad Highway Road Accident
Share This Article
Facebook Twitter Copy Link Print
Previous Article ಶ್ರೀ ಲೀಲಾ, ಕ್ರಿಕೆಟಿಗ ತಿಲಕ್​ ವರ್ಮಾ ಡೇಟಿಂಗ್​ ಗಾಸಿಪ್​ಗೆ ಬ್ರೇಕ್
Next Article ವಿದೇಶಗಳಲ್ಲಿ ಕೇಸರ್ ಮಾವಿಗೆ ಭರ್ಜರಿ ಡಿಮ್ಯಾಂಡ್ ಅಮೆರಿಕದಲ್ಲಿ 1 ಕೆಜಿ ಹಣ್ಣಿನ ಬೆಲೆ ಎಷ್ಟು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?