Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?
ಪ್ರಮುಖ

33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?

Share
2 Min Read
SHARE

newsics.com/ನ್ಯೂಸಿಕ್ಸ್

ಮಾಜಿ ‘ಮಿಸ್ ಪುಣೆ’ ಟ್ವಿಶಾ ಶರ್ಮಾ ಅವರು ಮದುವೆಯಾದ ಕೇವಲ 5 ತಿಂಗಳು ಕಳೆಯುವಷ್ಟರಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಸಾವು ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ.


2012ರಲ್ಲಿ ‘ಮಿಸ್ ಪುಣೆ’ ಕಿರೀಟ ಮುಡಿಗೇರಿಸಿಕೊಂಡಿದ್ದ ಟ್ವಿಶಾ ಶರ್ಮಾ, ನೋಯ್ಡಾದಲ್ಲಿ ಕಾರ್ಪೊರೇಟ್ ವೃತ್ತಿಜೀವನ ನಡೆಸುತ್ತಿದ್ದರು. ಕಳೆದ ಐದು ತಿಂಗಳ ಹಿಂದೆಯಷ್ಟೇ ಅವರು ಭೋಪಾಲ್ ಮೂಲದ ವಕೀಲ ಸಮರ್ಥ್ ಸಿಂಗ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಳೆದ ಮಂಗಳವಾರ (ಮೇ 12) ರಾತ್ರಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ.

ಟ್ವಿಶಾ ಎಂಬಿಎ ಪದವೀಧರೆಯಾಗಿದ್ದು, ಮದುವೆಯ ನಂತರ ಸಂಸಾರಕ್ಕಾಗಿ ಕೆಲಸ ಬಿಟ್ಟು ಭೋಪಾಲ್‌ಗೆ ಬಂದಿದ್ದರು. ಟ್ವಿಷಾ ಅವರ ಅತ್ತೆ ಕೋರ್ಟಿನ ನಿವೃತ್ತ ಜಡ್ಜ್ ಆಗಿದ್ದು ಪತಿ ವಕೀಲರಾಗಿದ್ದಾರೆ. ಆದರೆ ಪತಿ ಮತ್ತು ಅತ್ತೆ ಕಡೆಯಿಂದ ಮತ್ತೆ ಕೆಲಸಕ್ಕೆ ಸೇರುವಂತೆ ನಿರಂತರ ಒತ್ತಡ ಇತ್ತೆಂದು ಹೇಳಲಾಗಿದೆ. ಇದರ ಜೊತೆಗೆ, ಟ್ವಿಶಾ ಅನಿರೀಕ್ಷಿತವಾಗಿ ಗರ್ಭಿಣಿಯಾಗಿದ್ದರು. ಆದರೆ ಅವರು ಆ ಹಂತದಲ್ಲಿ ತಾಯಿಯಾಗಲು ಮಾನಸಿಕವಾಗಿ ಸಿದ್ಧರಿರಲಿಲ್ಲ. ಇದೇ ವಿಷಯವಾಗಿ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಿದ್ದವು ಮತ್ತು ಇದು ಅವರ ಸಾವಿಗೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ದೂರಿದ್ದಾರೆ.

“ನಾನು ಇಲ್ಲಿ ಕೆಟ್ಟದಾಗಿ ಸಿಲುಕಿಕೊಂಡಿದ್ದೇನೆ ಬ್ರೋ. ಆದರೆ ನೀನು ಮಾತ್ರ ಯಾವುದೇ ಕಾರಣಕ್ಕೂ ಈ ರೀತಿ ಸಿಲುಕಿಕೊಳ್ಳಬೇಡ. ನನ್ನ ಕೈಯಲ್ಲಿ ಈಗ ಹೆಚ್ಚು ಮಾತನಾಡಲು ಸಾಧ್ಯವಿಲ್ಲ, ಸರಿಯಾದ ಸಮಯ ಬಂದಾಗ ನಾನೇ ನಿನಗೆ ಕರೆ ಮಾಡುತ್ತೇನೆ” ಎಂದು ನೋಯ್ಡಾ ಮೂಲದ ತ್ವಿಶಾ ಶರ್ಮಾ (Twisha Sharma) ಸಾವಿಗೂ ಮುನ್ನ ತನ್ನ ಆಪ್ತ ಸ್ನೇಹಿತೆ ಮೀನಾಕ್ಷಿಗೆ ಇನ್‌ಸ್ಟಾಗ್ರಾಮ್ ಮೂಲಕ ಕಳುಹಿಸಿದ ಕೊನೆಯ ಆಘಾತಕಾರಿ ಸಂದೇಶವು ಇಡೀ ಪ್ರಕರಣಕ್ಕೆ ಈಗ ದೊಡ್ಡ ತಿರುವು ನೀಡಿದೆ.

ಸದ್ಯ ನ್ಯಾಯಕ್ಕಾಗಿ ಒತ್ತಾಯಿಸಿ ತ್ವಿಶಾ ಅವರ ತಂದೆ ನವನಿಧಿ ಶರ್ಮಾ ಮತ್ತು ಅವರ ಸಹೋದರ, ಭಾರತೀಯ ಸೇನೆಯ ಮೇಜರ್ ಹರ್ಷಿತ್ ಶರ್ಮಾ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮರು-ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಮೃತದೇಹವನ್ನು ಮೈನಸ್ 4 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸರಿಯಾಗಿ ಸಂರಕ್ಷಿಸಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಅಲ್ಲಿಯವರೆಗೆ ಮಗಳ ಅಂತಿಮ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಕಠಿಣ ನಿರ್ಧಾರ ತಳೆದಿದ್ದಾರೆ. ಪ್ರಸ್ತುತ ಭೋಪಾಲ್ ಪೊಲೀಸರು ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ.

ವಿದೇಶಗಳಲ್ಲಿ ಕೇಸರ್ ಮಾವಿಗೆ ಭರ್ಜರಿ ಡಿಮ್ಯಾಂಡ್ ಅಮೆರಿಕದಲ್ಲಿ 1 ಕೆಜಿ ಹಣ್ಣಿನ ಬೆಲೆ ಎಷ್ಟು?

TAGGED:Twisha Sharma met a tragic end at the age of 33; What was the cause of death?
Share This Article
Facebook Twitter Copy Link Print
Previous Article ವಿದೇಶಗಳಲ್ಲಿ ಕೇಸರ್ ಮಾವಿಗೆ ಭರ್ಜರಿ ಡಿಮ್ಯಾಂಡ್ ಅಮೆರಿಕದಲ್ಲಿ 1 ಕೆಜಿ ಹಣ್ಣಿನ ಬೆಲೆ ಎಷ್ಟು?
Next Article Dubare tragedy ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗ, ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?