Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ: ಇನ್ನೆರಡು ದಿನಗಳಲ್ಲಿ ದರಪಟ್ಟಿ ಬಿಡುಗಡೆ
ಕರ್ನಾಟಕಪ್ರಮುಖ

ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ: ಇನ್ನೆರಡು ದಿನಗಳಲ್ಲಿ ದರಪಟ್ಟಿ ಬಿಡುಗಡೆ

Share
1 Min Read
SHARE

newsics.com

ಬೆಂಗಳೂರು: ಅಕ್ಕಪಕ್ಕದ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರ ದರ ಹೆಚ್ಚಳ ಬದಲಾಗಿ ದರ ಇಳಿಕೆಗೆ ನಿರ್ಧರಿಸಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯ ಅಗ್ಗದ ದರದಲ್ಲಿ ಲಭ್ಯವಾಗಲಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಸಮ್ಮತಿಸಿದೆ.

ಸೆಪ್ಟೆಂಬರ್ 1 ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಮದ್ಯ ದರ ಇಳಿಕೆಯಾಗಲಿದೆ. ಮದ್ಯ ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ.

ನೆರೆಹೊರೆಯ ರಾಜ್ಯಕ್ಕಿಂತ ಕರ್ನಾಟಕ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದರು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟವಾಗುತ್ತಿತ್ತು. ಈ ನಷ್ಟ ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಹೀಗಾಗಿ 16 ಸ್ಲ್ಯಾಬ್ಗಳ ದರ ಇಳಿಕೆಗೆ‌ ಅಬಕಾರಿ ಇಲಾಖೆ ಮುಂದಾಗಿದ್ದು, ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಮತ್ತಷ್ಟು ಅಗ್ಗವಾಗಲಿದೆ. ಪ್ರತಿ ಬ್ರ್ಯಾಂಡ್ ಮದ್ಯದ ಪರಿಷ್ಕೃತ ದರ ಪಟ್ಟಿ ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗುವ ಸಂಭವವಿದೆ.

ಗೌರಿ‌ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ರದ್ದತಿಗೆ ಸುಪ್ರೀಂ ನಕಾರ

ಸೆ.15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ

ದುಬಾರಿ ಬೆಲೆಗೆ ಮಾರಾಟವಾಗಿತ್ತಂತೆ ಈಕೆ ಕಚ್ಚಿದ್ದ ಆ್ಯಪಲ್!

TAGGED:Liquor cheaper in state from September 1: Price list to be released in next two days
Share This Article
Facebook Twitter Copy Link Print
Previous Article ಹೀಗೆಲ್ಲಾ ಮಾಡ್ತಿದ್ರೆ ಪಕ್ಕಾ ಲವ್ವಲ್ಲಿದ್ದಾರೆ ಎಂದರ್ಥ!
Next Article ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?