Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಕರ್ನಾಟಕಪ್ರಮುಖ

Rain Alert ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮತ್ತು ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮೇ 19ರಿಂದ ಮೇ 21ರವರೆಗೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Petrol, diesel price hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್: ವಾರದಲ್ಲಿ 2ನೇ ಬಾರಿ ದರ ಹೆಚ್ಚಳ

TAGGED:Low pressure in the Arabian Sea: Heavy rain accompanied by storm in the state
Share This Article
Facebook Twitter Copy Link Print
Previous Article Petrol, diesel price hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್: ವಾರದಲ್ಲಿ 2ನೇ ಬಾರಿ ದರ ಹೆಚ್ಚಳ
Next Article Ujjaini Express ಋಷಿಕೇಶದಲ್ಲಿ ಹಳಿತಪ್ಪಿದ ಉಜ್ಜೈನಿ ಎಕ್ಸ್​​​​ಪ್ರೆಸ್​​​ : ಹಳಿ ತಪ್ಪಿದ ಮೂರು ಬೋಗಿಗಳು, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?