Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan-Vijaylakshmi 23ವರ್ಷದ ದಾಂಪತ್ಯಕ್ಕೆ 1ವರ್ಷದ ಅಜ್ಞಾತವಾಸ : ಮದುವೆ ದಿನ ವಿಜಯಲಕ್ಷ್ಮಿ ಭಾವುಕ ಪೋಸ್ಟ್!
ಕರ್ನಾಟಕಪ್ರಮುಖಮನರಂಜನೆ

Darshan-Vijaylakshmi 23ವರ್ಷದ ದಾಂಪತ್ಯಕ್ಕೆ 1ವರ್ಷದ ಅಜ್ಞಾತವಾಸ : ಮದುವೆ ದಿನ ವಿಜಯಲಕ್ಷ್ಮಿ ಭಾವುಕ ಪೋಸ್ಟ್!

Share
1 Min Read
SHARE

newsics.com/ನ್ಯೂಸಿಕ್ಸ್

ಕಳೆದ ವರ್ಷ ಬೇಲ್ ಪಡೆದು ಹೊರಬಂದಿದ್ದ ನಟ ದರ್ಶನ್ ಪತ್ನಿ ಜೊತೆ ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್ ಮಾಡಿದ್ರು. ಆದ್ರೆ ಮತ್ತೆ ದರ್ಶನ್ ಜೈಲು ಹಕ್ಕಿಯಾಗಿದ್ದು, ಈ ಬಾರಿ ವಿಜಯಲಕ್ಷ್ಮಿ ಒಬ್ಬಂಟಿಯಾಗಿದ್ದಾರೆ. 23ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆ ದರ್ಶನ್ ದಂಪತಿಗೆ ಅಭಿಮಾನಿಗಳು ಶುಭಕೋರಿದ್ದಾರೆ.

ಧರ್ಮಸ್ಥಳದಲ್ಲಿ 23 ವರ್ಷಗಳ ಹಿಂದೆ ಇದೇ ದಿನ ಮದುವೆಯಾಗಿದ್ದರು ದರ್ಶನ್ ಹಾಗೂ ವಿಜಯಲಕ್ಷ್ಮಿ. ಈ ವರ್ಷ ಮದುವೆ ವಾರ್ಷಿಕೋತ್ಸವ ಜೊತೆಯಾಗಿ ಆಚರಿಸೋಕೆ ಸಾಧ್ಯವಾಗುದಿಲ್ಲ.

ಆದರೆ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಸ್ಪೆಷಲ್ ಸ್ಟೋರಿ ಹಾಕಿಕೊಂಡಿದ್ದಾರೆ. ಗಂಡನ ಕೈ ಹಿಡಿದಿರುವ ಒಂದು ಫೋಟೋವನ್ನು ಸ್ಟೋರಿಯಲ್ಲಿ ಶೇರ್ ಮಾಡಿ ಎಂದೆಂದೂ ಜೊತೆಗೆ ನಿಲ್ಲುವ ಭರವಸೆಯನ್ನು ಕೊಟ್ಟಿದ್ದಾರೆ.

ಪ್ರತಿ ಬಿರುಗಾಳಿ, ಪ್ರತಿ ಮೌನದಲ್ಲಿಯೂ ನಾನು ನಿನ್ನ ಕೈಹಿಡಿಯುತ್ತೇನೆ. ಸಂದರ್ಭಗಳು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನಿಸಿದರೂ ನನ್ನ ಹೃದಯ ಯಾವಾಗಲೂ ನಿನ್ನನ್ನೇ ಆರಿಸುತ್ತದೆ. ನಿನಗೆ ವಿರುದ್ಧವಾಗಿ ಜಗತ್ತೇ ನಿಂತರೂ ನಾನು ನಿನ್ನ ಜೊತೆಗೇ ಇರುತ್ತೇನೆ. ಏನೇ ಬರಲಿ ನಿನ್ನ ಕೈಬಿಡಲ್ಲ ಎಂದು ವಿಜಯಲಕ್ಷ್ಮಿ ಬರೆದಿದ್ದಾರೆ.

Ebola virus ದೇಶಾದ್ಯಂತ ಎಬೋಲಾ ವೈರಸ್ ಹೈ-ಅಲರ್ಟ್!

TAGGED:1 year of anonymity after 23 years of marriage: Vijayalakshmi's emotional post on her wedding day!
Share This Article
Facebook Twitter Copy Link Print
Previous Article Ebola virus ದೇಶಾದ್ಯಂತ ಎಬೋಲಾ ವೈರಸ್ ಹೈ-ಅಲರ್ಟ್!
Next Article US -IRAN ಯುದ್ಧದ ಬಗ್ಗೆ ಟ್ರಂಪ್​ ಮಹತ್ವದ ಹೇಳಿಕೆ! ಇರಾನ್​ ಅಮೆರಿಕ ಯುದ್ಧಕ್ಕೆ ಅಂತ್ಯ ಕಾಣುತ್ತಾ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?