Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Srividya Raj ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ : ಶ್ರೀವಿದ್ಯಾ ಭಾವುಕ ಪೋಸ್ಟ್
ಕರ್ನಾಟಕಪ್ರಮುಖಮನರಂಜನೆ

Srividya Raj ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ : ಶ್ರೀವಿದ್ಯಾ ಭಾವುಕ ಪೋಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಕಿರುತೆರೆಯ ಜನಪ್ರಿಯ ನಟ ದಿಲೀಪ್‌ ರಾಜ್ ಹಠಾತ್ ಸಾವನ್ನಪ್ಪಿದರು. ಹೃದಯಾಘಾತದಿಂದ ದಿಲೀಪ್‌ ರಾಜ್‌ ವಿಧಿವಶರಾದರು. ಪತಿಯನ್ನ ಕಳೆದುಕೊಂಡ ಶ್ರೀವಿದ್ಯಾ ದುಃಖದ ಮಡುವಿನಲ್ಲಿದ್ದಾರೆ. ತಮ್ಮ ನೋವನ್ನ, ಮನಸ್ಸಿನಲ್ಲಿ ಮಡುಗಟ್ಟಿರುವ ದುಃಖವನ್ನ ಸೋಷಿಯಲ್ ಮೀಡಿಯಾ ಮೂಲಕ ಶ್ರೀವಿದ್ಯಾ ಹೊರಹಾಕುತ್ತಿದ್ದಾರೆ.

ತಮ್ಮ ಇಂದಿನ ಪರಿಸ್ಥಿತಿಗೆ ದೇವರು ಹಾಗೂ ವಿಧಿಯಾಟ ಕಾರಣ ಅಂತ ಶ್ರೀವಿದ್ಯಾ ಹಿಡಿಹಿಡಿ ಶಾಪ ಹಾಕುತ್ತಿದ್ದಾರೆ. ‘ಯಾವ ಮನೆಯಲ್ಲೂ ನೆಮ್ಮದಿ ಇರಬಾರದು, ನೆಮ್ಮದಿಯಾಗಿರೋದಕ್ಕೆ ದೇವರು ಬಿಡೋದಿಲ್ಲ’ಅಂತ ದೇವರನ್ನೇ ಶ್ರೀವಿದ್ಯಾ ಶಪಿಸಿದ್ದಾರೆ.

ಇದೀಗ ಪತ್ನಿ ಶ್ರೀವಿದ್ಯಾ ಪ್ರತೀ ಕ್ಷಣವೂ ಪತಿಯ ಯೋಚನೆಯಲ್ಲಿಯೇ ದಿನ ಕಳೆಯುತ್ತಿದ್ದಾರೆ. ಹಾಗೆಯೇ ಪತಿಯ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ನನಗೆ ಈಗ ಸದ್ಯದ ಪರಿಸ್ಥಿತಿಯಲ್ಲಿ ಏನನ್ನಿಸುತ್ತಿದೆಯೆಂದರೆ – ಒಂದು ಸಂಸಾರ ಹೇಗಿರಬೇಕು ಅಂದ್ರೆ, ಒಬ್ಬ ಗಂಡ ಹೆಂಡತಿಯನ್ನು ಯಾವಾಗಲೂ ಹೊಡೀತಾ ಇರಬೇಕು, ಕುಡಿದು ಬಂದು ಗಲಾಟೆ ಮಾಡ್ತಾ ಇರಬೇಕು. ಒಬ್ಬ ಹೆಂಡತಿ ಯಾವಾಗಲೂ ಗಂಡನನ್ನೇ ದೂಷಿಸುತ್ತಾ ಇರಬೇಕು. ಮಕ್ಕಳು ತಂದೆ-ತಾಯಿಯನ್ನು ಗೌರವಿಸಬಾರದು. ತಂದೆ-ತಾಯಿಯೂ ಅಷ್ಟೇ, ಮಕ್ಕಳನ್ನು ಯಾವಾಗಲೂ ದೂಷಿಸುತ್ತಾ ಇರಬೇಕು. ಒಂದು ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರಬಾರದು. ಒಬ್ಬರು ಒಬ್ಬರು ಕಿತ್ತಾಡ್ಕೊಂಡೇ ಇರಬೇಕು.

https://www.instagram.com/p/DYesbX7OXkD/?igsh=aWlzaW5mcTNucXl0

US -IRAN ಯುದ್ಧದ ಬಗ್ಗೆ ಟ್ರಂಪ್​ ಮಹತ್ವದ ಹೇಳಿಕೆ! ಇರಾನ್​ ಅಮೆರಿಕ ಯುದ್ಧಕ್ಕೆ ಅಂತ್ಯ ಕಾಣುತ್ತಾ?

TAGGED:God will not let you be at peace: Srividya's emotional post
Share This Article
Facebook Twitter Copy Link Print
Previous Article US -IRAN ಯುದ್ಧದ ಬಗ್ಗೆ ಟ್ರಂಪ್​ ಮಹತ್ವದ ಹೇಳಿಕೆ! ಇರಾನ್​ ಅಮೆರಿಕ ಯುದ್ಧಕ್ಕೆ ಅಂತ್ಯ ಕಾಣುತ್ತಾ?
Next Article ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?